alex Certify
ಕನ್ನಡ ದುನಿಯಾ       Mobile App
       

Kannada Duniya

ಪೂಲ್ ನಲ್ಲಿ ನಟಿ ರಾಧಿಕಾ ಆಪ್ಟೆ ಚಿಲ್

ನಟಿ ರಾಧಿಕಾ ಆಪ್ಟೆ ಕೆಲಸದ ಒತ್ತಡದ ನಡುವೆ ಒಂದು ಬ್ರೇಕ್ ಪಡೆದು ರಿಲ್ಯಾಕ್ಸ್ ಮೂಡಿಗೆ ತೆರಳಿದ್ದಾರೆ.

ಈ ಕುರಿತಂತೆ ತಮ್ಮ ವಿಶ್ರಾಂತಿ ಮೂಡ್ ನ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸ್ವಿಮ್ಮಿಂಗ್ ಪೂಲ್ನಲ್ಲಿ ಪಾನೀಯ ಸೇವಿಸುತ್ತಿರುವ ಮತ್ತು ಬರಿಸುವ ಒಂದು ಚಿತ್ರ ಹಾಗೂ ಹೊರಾಂಗಣ ಬಾತ್ ಟಬ್ನಲ್ಲಿ ಮಲಗಿರುವ ಚಿತ್ರ ಪೋಸ್ಟ್ ಮಾಡಿದ್ದಾರೆ. ಈ ಚಿತ್ರಗಳ ಜತೆಗೆ ರೆಸಾರ್ಟ್ ಆತಿಥ್ಯಕ್ಕೆ ಮೆಚ್ಚುಗೆ ಸೂಚಿಸಿ, ಇದು ನನ್ನ ಬೆಸ್ಟ್ ಟೈಮ್ ಎಂದು ಹೇಳಿಕೊಂಡಿದ್ದಾರೆ.

ಕೊನೆಯದಾಗಿ ರಾಧಿಕಾ ಅಂಧಾದುನ್ ಚಿತ್ರದಲ್ಲಿ ನಟಿಸಿದ್ದು, ಅವರ ನಟನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ಯವಾಗಿತ್ತು. ಜತೆಗೆ ಈ ಫೋಟೋಗಳೊಂದಿಗೆ ಮೀಟು ಅಭಿಯಾನದ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಚಿತ್ರರಂಗದಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕಾಗುತ್ತದೆ, ಹಾಗೆಯೇ ಸೂಕ್ತ ವಾತಾವರಣ ಮಾರ್ಗ ಕಂಡುಕೊಳ್ಳುವ ಅಗತ್ಯವಿದೆ ಎಂದಿದ್ದಾರೆ ರಾಧಿಕಾ ಆಪ್ಟೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...