alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಶಿಯಲ್ಲಿ ಬೀಡುಬಿಟ್ಟ ರಾಧಿಕಾ ಕುಮಾರಸ್ವಾಮಿ…!

ನಟಿ ರಾಧಿಕಾ ಕುಮಾರಸ್ವಾಮಿ ಕಾಶಿಯಲ್ಲಿ ಬೀಡುಬಿಟ್ಟಿದ್ದಾರೆ. ಅಂದಹಾಗೆ ಅವರು ಕಾಶಿಗೆ ತೆರಳಿರುವುದು ‘ಭೈರಾದೇವಿ’ ಚಿತ್ರದ ಚಿತ್ರೀಕರಣಕ್ಕಾಗಿ.

ಈ ಚಿತ್ರದಲ್ಲಿ ರಮೇಶ್ ಅರವಿಂದ್ ಕೂಡಾ ಪ್ರಮುಖ ಪಾತ್ರದಲ್ಲಿದ್ದು, ಅವರ ಅಭಿನಯದ ದೃಶ್ಯಗಳನ್ನು ನಿರ್ದೇಶಕರು ಈಗಾಗಲೇ ಕಾಶಿಯಲ್ಲಿ ಸೆರೆ ಹಿಡಿದಿದ್ದಾರೆ.

ಭೈರಾದೇವಿ ಕಾಶಿಯಲ್ಲೇ ಇರುವುದರಿಂದ ಅಲ್ಲಿಯೇ ಚಿತ್ರೀಕರಣ ನಡೆಸುವ ನಿರ್ಧಾರಕ್ಕೆ ನಿರ್ದೇಶಕರ ಶ್ರೀಜೈ ಬಂದಿದ್ದಾರೆ. ಹೀಗಾಗಿ ಇಡೀ ಚಿತ್ರತಂಡ ಕಾಶಿಯಲ್ಲಿ ಬೀಡು ಬಿಟ್ಟಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...