alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಗಿದೆ ಮಾಡ್ರನ್ ಅವತಾರದಲ್ಲಿ ಕಾಣಿಸಿಕೊಂಡಿರುವ ರಾಧಿಕಾ ಕುಮಾರಸ್ವಾಮಿ ಫೋಟೋ

ಕೆಲ ದಿನಗಳ ಹಿಂದಷ್ಟೇ ಆಭರಣಗಳ ಬ್ರ್ಯಾಂಡ್ ಅಂಬಾಸಿಡರ್ ಆಗಿ ಫುಲ್ ಟ್ರೆಡಿಷನಲ್ ಆಗಿ ಕಾಣಿಸಿಕೊಂಡಿದ್ದರು ಸ್ವೀಟಿ ರಾಧಿಕಾ ಕುಮಾರಸ್ವಾಮಿ. ನಾನಾ ಬಗೆಯ ಆಭರಣಗಳನ್ನ ತೊಟ್ಟು ಪಕ್ಕಾ ಮನೆಮಗಳಾಗಿದ್ದ ರಾಧಿಕಾ ಕುಮಾರಸ್ವಾಮಿ ಈಗ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಟ್ರೆಡಿಷನಲ್ ನಿಂದ ಅವರು ಈಗ ಗೆಟಪ್ ಚೇಂಜ್ ಮಾಡಿದ್ದಾರೆ. ರಾಧಿಕಾ ಫುಲ್ ಗ್ಲಾಮರ್ ನೊಂದಿಗೆ ಕಾಣಿಸಿಕೊಂಡಿರುವ ಫೋಟೋ ಒಂದು ಈಗ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.

ಅನೇಕ ಚಿತ್ರಗಳಲ್ಲಿ ಸಖತ್ ಗ್ಲಾಮರ್ ನೊಂದಿಗೆ ಮಿಂಚಿರುವ ರಾಧಿಕಾ ಮತ್ತೆ ತಮ್ಮ ಚಾರ್ಮ್ ಉಳಿಸಿಕೊಂಡಿದ್ದಾರೆ. ಅಭಿಮಾನಿಯೊಂದಿಗೆ ತೆಗೆಸಿಕೊಂಡಿರುವ ಫೋಟೊ ಒಂದರಲ್ಲಿ ರಾಧಿಕಾ ಮಾಡ್ರನ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ರಾಧಿಕಾ ಕುಮಾರಸ್ವಾಮಿಯವರ ಈ ಫೋಟೋ ಈಗ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಸದ್ಯ ಸಿನಿಮಾಗಳಿಂದ ಕೊಂಚ ಗ್ಯಾಪ್ ತೆಗೆದುಕೊಂಡಿರುವ ರಾಧಿಕಾ ಕುಮಾರಸ್ವಾಮಿ ಮತ್ತೆ ಚಿತ್ರಗಳಲ್ಲಿ ಅಭಿನಯಿಸಬೇಕು ಅಂತ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...