alex Certify
ಕನ್ನಡ ದುನಿಯಾ       Mobile App
       

Kannada Duniya

ಚಕ್ರವರ್ತಿ ಜೊತೆ ರಾಧಿಕಾ ರೋಮ್ಯಾನ್ಸ್

ಕನ್ನಡ ಹಾಗೂ ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಎಸ್.ಎಸ್. ಅಮೀರ್ ನಿರ್ದೇಶನದ ಚಿತ್ರದಲ್ಲಿ ರಾಧಿಕಾ, ತೆಲುಗಿನ ಖ್ಯಾತ ನಟ ಚಕ್ರವರ್ತಿ ಜೊತೆ ರೋಮ್ಯಾನ್ಸ್ ಮಾಡಲಿದ್ದಾರೆ.

ಕಾಂಟ್ರ್ಯಾಕ್ಟ್ ಎಂದು ಈ ಚಿತ್ರಕ್ಕೆ ಹೆಸರಿಡಲಾಗಿದ್ದು, ಥಾಯ್ಲೆಂಡ್ ಸೇರಿದಂತೆ ಹಲವು ಪ್ರವಾಸಿ ತಾಣಗಳಲ್ಲಿ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ.

ಈ ಚಿತ್ರದಲ್ಲಿ ಅರ್ಜುನ್ ಸರ್ಜಾ ಸಹ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದ್ದು, ಇತಿ ಆಚಾರ್ಯ ಸೇರಿದಂತೆ ಪ್ರಮುಖ ಕಲಾವಿದರು ಚಿತ್ರದಲ್ಲಿದ್ದಾರೆ.

ಈಗ ರಿಲೀಸ್ ಆಗಿರುವ ಚಕ್ರವರ್ತಿ ಹಾಗೂ ರಾಧಿಕಾರ ಹಾಡಿನ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...