alex Certify
ಕನ್ನಡ ದುನಿಯಾ       Mobile App
       

Kannada Duniya

ಸದ್ದಿಲ್ಲದೇ ರೆಡಿಯಾಯ್ತು ‘ಮೊಟ್ಟೆ’ ಖ್ಯಾತಿಯ ರಾಜ್ ಬಿ. ಶೆಟ್ಟಿ ಹೊಸ ಚಿತ್ರ

‘ಒಂದು ಮೊಟ್ಟೆಯ ಕತೆ’ ಖ್ಯಾತಿಯ ರಾಜ್ ಬಿ. ಶೆಟ್ಟಿ ತಮ್ಮ 2 ನೇ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ. ಮೊದಲ ಚಿತ್ರದಲ್ಲಿ ನಿರ್ದೇಶಕ, ನಟನಾಗಿ ಗಮನ ಸೆಳೆದಿದ್ದ ಅವರು ತಮ್ಮ 2 ನೇ ಚಿತ್ರದಲ್ಲಿ ನಟರಾಗಿ ಮಾತ್ರ ಕಾಣಿಸಿಕೊಂಡಿದ್ದಾರೆ.

‘ಅಮ್ಮಚ್ಚಿ ಎಂಬ ನೆನಪು’ ಚಿತ್ರದಲ್ಲಿ ಅವರು ಅಭಿನಯಿಸಿದ್ದು, ಚಂಪ ಶೆಟ್ಟಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರ ಮಹಿಳಾ ಕೇಂದ್ರಿತ ಕತೆಯನ್ನು ಆಧರಿಸಿದೆ. ‘ಒಂದು ಮೊಟ್ಟೆಯ ಕತೆ’ ಪ್ರಶಂಸೆಗೆ ಪಾತ್ರವಾಗಿತ್ತು. ರಾಜ್ ಬಿ. ಶೆಟ್ಟಿ ವಿಭಿನ್ನವಾದ ಸಿನಿಮಾ ಮೂಲಕ ಗಮನ ಸೆಳೆದಿದ್ದರು. ಅವರೀಗ ನಟನಾಗಿ ಹಲವು ಚಿತ್ರಗಳಲ್ಲಿ ಕಾಣಿಸಿಕೊಳ್ತಿದ್ದಾರೆ. 2 ನೇ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...