alex Certify
ಕನ್ನಡ ದುನಿಯಾ       Mobile App
       

Kannada Duniya

ರಜನಿಯ ನೆಚ್ಚಿನ ನಟ ಯಾರು ಗೊತ್ತಾ….?

ಭಾರತ ಚಿತ್ರರಂಗದಲ್ಲಿ ವಿಶಿಷ್ಟವಾಗಿ ಕಂಗೊಳಿಸುತ್ತಿರುವ ಸೂಪರ್ ಸ್ಟಾರ್ ರಜನಿಕಾಂತ್ ಅವರು ಕನ್ನಡ ಧ್ರುವತಾರೆ ಡಾ.ರಾಜ್ ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ.

ತಾನು ಡಾ.ರಾಜ್ ಅಭಿಮಾನಿ ಎಂದು ಅನೇಕ ಸಂದರ್ಭಗಳಲ್ಲಿ ಅವರು ಹೇಳಿಕೊಂಡಿದ್ದಿದೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಸಂದರ್ಶಕರು ನಿಮ್ಮ ಫೇವರಿಟ್ ನಟ ಯಾರು ಮತ್ತು ಯಾವ ಚಿತ್ರವನ್ನು ತೆರೆ ಮೇಲೆ ವೀಕ್ಷಿಸಲು ಉತ್ಸುಕರಾಗಿರುತ್ತಿರಿ ಎಂದು ಕೇಳಿದಾಗ, ಡಾ. ರಾಜ್ ಕುಮಾರ್ ಹೊರತಾಗಿ ಇನ್ಯಾಗಿರಲು ಸಾಧ್ಯ ಎಂದಿದ್ದಾರೆ ರಜನಿ.

ಅದೊಂದು ಕಾಲವಿತ್ತು. ಸರತಿ ಸಾಲಲ್ಲಿ ನಿಂತು ಟಿಕೆಟ್ ಖರೀದಿಸಿ ಡಾ.ರಾಜ್ ಸಿನಿಮಾ ವೀಕ್ಷಿಸುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...