alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಟ್ ಅವತಾರದಲ್ಲಿ ಯೋಗ ಮಾಡಿದ ನಟಿ ರಾಖಿ ಸಾವಂತ್

ಅಂತರಾಷ್ಟ್ರೀಯ ಯೋಗ ದಿನವನ್ನು ಎಲ್ಲೆಡೆ ಆಚರಿಸಲಾಗ್ತಿದೆ. ದೇಶದ ಮೂಲೆ ಮೂಲೆಗಳಲ್ಲೂ ಯೋಗ ಶಿಬಿರಗಳನ್ನು ಆಯೋಜಿಸಲಾಗಿದೆ. ಬಾಲಿವುಡ್ ಸ್ಟಾರ್ ಗಳು ಯೋಗ ದಿನವನ್ನು ಆಚರಿಸಿ ಯೋಗಾಸನದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ತಿದ್ದಾರೆ.

ವಿವಾದದ ರಾಣಿ ರಾಖಿ ಸಾವಂತ್ ಕೂಡ ಈ ಅವಕಾಶವನ್ನು ತಪ್ಪಿಸಿಕೊಂಡಿಲ್ಲ. ರಾಖಿ ಸಾವಂತ್ ಹಾಟ್ ಅವತಾರದಲ್ಲಿ ಯೋಗ ಮಾಡಿದ್ದಾಳೆ. ಅದ್ರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ. ಫಿಟ್ನೆಸ್ ಗೆ ಮಹತ್ವ ನೀಡುವ ರಾಖಿ ಯೋಗ ಹಾಗೂ ವ್ಯಾಯಾಮವನ್ನು ಪ್ರತಿನಿತ್ಯ ಮಾಡ್ತಾಳಂತೆ.

ಇಷ್ಟೇ ಅಲ್ಲ ಬಾಲಿವುಡ್ ನ ಫಿಟ್ನೆಸ್ ರಾಣಿ ಶಿಲ್ಪಾ ಶೆಟ್ಟಿ, ಕಂಗನಾ, ಮಲೈಕಾ ಅರೋರಾ ಸೇರಿದಂತೆ ಅನೇಕ ಕಲಾವಿದರು ಯೋಗದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...