alex Certify
ಕನ್ನಡ ದುನಿಯಾ       Mobile App
       

Kannada Duniya

ರಕ್ಷಿತ್, ರಿಶಬ್ ಸಿನಿಮಾದಲ್ಲಿ ಸುದೀಪ್

rishab

‘ಕಿರಿಕ್ ಪಾರ್ಟಿ’ 3 ನೇ ವಾರಕ್ಕೆ ಕಾಲಿಟ್ಟಿದ್ದು, ಭರ್ಜರಿ ಯಶಸ್ಸು ಗಳಿಸಿದೆ.

ರಿಶಬ್ ಶೆಟ್ಟಿ ನಿರ್ದೇಶನ, ರಕ್ಷಿತ್ ಶೆಟ್ಟಿ ಅಭಿನಯದ ‘ಕಿರಿಕ್ ಪಾರ್ಟಿ’ 3 ನೇ ವಾರಕ್ಕೆ ಸುಮಾರು 20 ಕೋಟಿ ರೂ. ಗಳಿಸಿದ್ದು, ರಾಜ್ಯ ಮಾತ್ರವಲ್ಲದೇ, ವಿದೇಶಗಳಲ್ಲಿಯೂ ಹವಾ ಸೃಷ್ಠಿಸಿದೆ.

‘ಕಿರಿಕ್ ಪಾರ್ಟಿ’ಯನ್ನು ವೀಕ್ಷಿಸಿದ ಸುದೀಪ್ ಅವರು ಚಿತ್ರತಂಡದ ಪ್ರತಿಭೆಯನ್ನು ಮೆಚ್ಚಿದ್ದಾರೆ. ಸದ್ಯ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಿಶಬ್, ವರ್ಷಾಂತ್ಯಕ್ಕೆ ಕಿಚ್ಚ ಸುದೀಪ್ ಅವರ ಚಿತ್ರವನ್ನು ನಿರ್ದೇಶಿಸಲಿದ್ದಾರೆ.

ಸದ್ಯ ಸುದೀಪ್, ‘ಜೋಗಿ’ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಾದ ಬಳಿಕ ರಕ್ಷಿತ್ ಶೆಟ್ಟಿ ನಿರ್ದೇಶನದ ಸಿನಿಮಾದಲ್ಲಿ ಸುದೀಪ್ ಅಭಿನಯಿಸಲಿದ್ದಾರೆ. ನಂತರ ರಿಶಬ್ ಶೆಟ್ಟಿ ನಿರ್ದೇಶನದ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...