alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿಯ ‘ಫೋಟೋ’ವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿ

ಬಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್ ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ತಮ್ಮ ಫೋಟೋಗಳನ್ನು ಹಾಕುವ ಮೂಲಕ ಅಭಿಮಾನಿಗಳ ಕಣ್ಣು ತಂಪು ಮಾಡುತ್ತಿರುತ್ತಾರೆ. ಆದರೆ ಅವರು ಕಾರ್ಯಕ್ರಮವೊಂದರಲ್ಲಿದ್ದ ಫೋಟೋ ಬಳಸಿ ಕಿಡಿಗೇಡಿಯೊಬ್ಬ ಮಾಡಿರುವ ಕೃತ್ಯ ಈಗ ವೈರಲ್ ಆಗಿದೆ.

ಅಜಯ್ ದೇವಗನ್ ಜೊತೆ ‘ದೇ ದೇ ಪ್ಯಾರ್ ದೇ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ರಾಕುಲ್ ಪ್ರೀತ್ ಸಿಂಗ್, ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಇದರ ಫೋಟೋ ಒಂದನ್ನು ಹಾಕಿದ್ದರು.

ಆದರೆ ಕಿಡಿಗೇಡಿಯೊಬ್ಬ ಈ ಫೋಟೋವನ್ನು ಬಳಸಿಕೊಂಡು ಅವರ ಖಾಸಗಿ ಅಂಗಗಳು ಕಾಣುವಂತೆ ಎಡಿಟ್ ಮಾಡಿದ್ದ. ಇದನ್ನೇ ನಿಜವಾದ ಫೋಟೋ ಎಂದುಕೊಂಡ ಕೆಲವರು ಶೇರ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Subscribe Newsletter

Get latest updates on your inbox...

Opinion Poll

  • ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಶಸ್ಸು ಕಾಣಲಿದೆಯಾ ಕಾಂಗ್ರೆಸ್-ಜೆಡಿಎಸ್ ಮೈತ್ರಿ?

    View Results

    Loading ... Loading ...