alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಮನಬಿಲ್ಲು ಬಣ್ಣದ ಶರ್ಟ್ ಧರಿಸಿ ಸಂಭ್ರಮಿಸಿದ ದೀಪಿಕಾ, ರಣವೀರ್…! ಕಾರಣವೇನು ಗೊತ್ತಾ…?

ಸುಪ್ರೀಂ ಕೋರ್ಟ್ ಗುರುವಾರ ಸಲಿಂಗ ಕಾಮ ಅಪರಾಧವಲ್ಲ ಎನ್ನುವ ಐತಿಹಾಸಿಕ ತೀರ್ಪು ನೀಡಿದ್ದನ್ನು ಬಾಲಿವುಡ್ ತಾರೆಯರಾದ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ವಿಶಿಷ್ಠ ರೀತಿಯಲ್ಲಿ ಸಂಭ್ರಮಿಸಿದ್ದಾರೆ.

ತೀರ್ಪಿನ ಬಳಿಕ ಬಾಲಿವುಡ್ ನ ಅನೇಕ ನಟರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ತೀರ್ಪನ್ನು ಸ್ವಾಗತಿಸಿ ಸಂಭ್ರಮಿಸಿದ್ದರು.

ಆದರೆ ದೀಪಿಕಾ ಹಾಗೂ ರಣವೀರ್ ಸಿಂಗ್ ಅವರು ಕಾಮನಬಿಲ್ಲು ಬಣ್ಣದ ಬಟ್ಟೆ ಹಾಕಿಕೊಂಡು ಸಂಭ್ರಮಿಸಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಗೊಳಿಸಿದ್ದಾರೆ. ವಿಡಿಯೋದಲ್ಲಿ ದೀಪಿಕಾ, ರಣವೀರ್ ಸಿಂಗ್ ಕಪ್ಪು ಪ್ಯಾಂಟ್ ಹಾಗೂ ಕಾಮನಬಿಲ್ಲು ಬಣ್ಣದ ಶರ್ಟ್ ಧರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...