alex Certify
ಕನ್ನಡ ದುನಿಯಾ       Mobile App
       

Kannada Duniya

ಹೊಸ ಚಿತ್ರಕ್ಕೆ ಹೊಸ ಹೇರ್ ಸ್ಟೈಲ್ ನಲ್ಲಿ ರಶ್ಮಿಕಾ

ಉದ್ದ ಜಡೆ, ಸಿಲ್ಕಿ ಹೇರ್ ನಿಂದ ಮಿಂಚುತ್ತಿದ್ದ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಇದೇ ಮೊದಲ ಬಾರಿಗೆ ಶಾರ್ಟ್ ಹೇರ್ ಮಾಡಿಸಿ ಗಮನ ಸೆಳೆದಿದ್ದಾರೆ.

ಹೌದು. ರಶ್ಮಿಕಾ ತಮ್ಮ ಹೊಸ ತೆಲುಗು ಚಿತ್ರ ‘ಡಿಯರ್ ಕಾಮ್ರೇಡ್’ ಗಾಗಿ ಉದ್ದದ ಕೂದಲಿಗೆ ಕತ್ತರಿ ಹಾಕಿ ಶಾರ್ಟ್ ಮಾಡಿಸಿದ್ದು, ಹೊಸ ಲುಕ್ ನಲ್ಲಿ ಮಿಂಚುತ್ತಿದ್ದಾರೆ.

‘ಗೀತಾ ಗೋವಿಂದಂ’ ಚಿತ್ರದ ನಟ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲಿ ನಟಿಸುತ್ತಿದ್ದು, ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಈ ಪಾತ್ರಕ್ಕಾಗಿಯೇ ರಶ್ಮಿಕಾ ತಮ್ಮ ಉದ್ದದ ಕೂದಲನ್ನು ಶಾರ್ಟ್ ಮಾಡಿಸಿ ಹೊಸ ಪ್ರಯೋಗ ಮಾಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...