alex Certify
ಕನ್ನಡ ದುನಿಯಾ       Mobile App
       

Kannada Duniya

ಅಬ್ಬಾ! ಸಂಭಾವನೆಯಲ್ಲಿ ಹೊಸ ದಾಖಲೆ ಬರೆದ ನಟ

Koratala-shiva-

ಸಿನಿಮಾವೊಂದರ ಯಶಸ್ಸು ಆ ಚಿತ್ರದ ನಟನ ಮುಂದಿನ ಚಿತ್ರದ ಸಂಭಾವನೆ ಹೆಚ್ಚಲು ಕಾರಣವಾಗುತ್ತದೆ. ಅದೇ ರೀತಿ ನಿರ್ದೇಶಕರು, ಕಲಾವಿದರ ಸಂಭಾವನೆಯಲ್ಲಿಯೂ ಏರಿಕೆಯಾಗುತ್ತದೆ.

ಇದೇ ಮೊದಲ ಬಾರಿಗೆ ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಹೊಸ ದಾಖಲೆಯೊಂದು ನಿರ್ಮಾಣವಾಗಿದೆ. ಚಿತ್ರದ ನಾಯಕ ಹಾಗೂ ನಿರ್ದೇಶಕ ಸೇರಿ 40 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ. 2 ವರ್ಷಗಳ ಹಿಂದಷ್ಟೇ ಬಿಗ್ ಬಜೆಟ್ ನಲ್ಲಿ ಬಿಗ್ ಸ್ಟಾರ್ ಗಳ ಸಿನಿಮಾ ನಿರ್ಮಾಣಕ್ಕೆ ಸುಮಾರು 40 ರಿಂದ 50 ಕೋಟಿ ರೂ. ವೆಚ್ಛ ಮಾಡಲಾಗುತ್ತಿತ್ತು. ಈಗ ನಾಯಕ ನಟ ಪ್ರಿನ್ಸ್ ಮಹೇಶ್ ಬಾಬು ತಮ್ಮ ಮುಂದಿನ ಚಿತ್ರಕ್ಕೆ 25 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ.

ಈ ಚಿತ್ರದ ನಿರ್ದೇಶನದ ಜವಾಬ್ದಾರಿ ಹೊತ್ತಿರುವ ಕೊರಟಾಲ ಶಿವ 16 ಕೋಟಿ ಸಂಭಾವನೆ ಪಡೆದುಕೊಳ್ಳಲಿದ್ದಾರೆ. ಮಹೇಶ್ ಬಾಬು ಹಾಗೂ ಕೊರಟಾಲ ಶಿವ ಕಾಂಬಿನೇಷನ್ ನಲ್ಲಿ ಮೂಡಿಬರಲಿರುವ ಈ ಚಿತ್ರ 2017 ರ ಜನವರಿಯಲ್ಲಿ ಆರಂಭವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...