alex Certify
ಕನ್ನಡ ದುನಿಯಾ       Mobile App
       

Kannada Duniya

OMG ಕನ್ನಡ ಅವತರಣಿಕೆಯ ಟೈಟಲ್ ಫೈನಲ್

download

ಕಿಚ್ಚ ಸುದೀಪ್ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬಾಲಿವುಡ್ ನ ‘OMG! ಓ ಮೈ ಗಾಡ್’ ಚಿತ್ರದ ಕನ್ನಡ ಅವತರಣಿಕೆಯ ಟೈಟಲ್ ಫೈನಲ್ ಆಗಿದೆ ಎಂದು ತಿಳಿದುಬಂದಿದೆ.

ಚಿತ್ರಕ್ಕೆ ‘ಮುಕುಂದ ಮುರಾರಿ’ ಎಂಬ ಹೆಸರಿಡಲಾಗಿದ್ದು, ಈ ವಾರದಲ್ಲೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎನ್ನಲಾಗಿದೆ.

ಬಾಲಿವುಡ್ ನಲ್ಲಿ ಅಕ್ಷಯ್ ಕುಮಾರ್ ಹಾಗೂ ಪರೇಶ್ ರಾವೇಲ್ OMG ಚಿತ್ರದಲ್ಲಿ ಕಾಣಿಸಿಕೊಂಡಿದ್ದು, ಕನ್ನಡದಲ್ಲಿ ಅಕ್ಷಯ್ ಕುಮಾರ್ ಪಾತ್ರವನ್ನು ಕಿಚ್ಚ ಸುದೀಪ್ ನಿರ್ವಹಿಸಲಿದ್ದರೆ, ರಿಯಲ್ ಸ್ಟಾರ್ ಉಪೇಂದ್ರ, ಪರೇಶ್ ರಾವೇಲ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...