alex Certify
ಕನ್ನಡ ದುನಿಯಾ       Mobile App
       

Kannada Duniya

ಮೊದಲ ದಿನ ಸಚಿನ್ ಚಿತ್ರದ ಕಲೆಕ್ಷನ್ ಎಷ್ಟು ಗೊತ್ತಾ?

sachin-a-billion-dreams

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಬಯೋಪಿಕ್ ನಿನ್ನೆಯಷ್ಟೆ ಬಿಡುಗಡೆಯಾಗಿದೆ. ‘ಸಚಿನ್: ಎ ಬಿಲಿಯನ್ ಡ್ರೀಮ್ಸ್’ ಚಿತ್ರವನ್ನು ವಿಮರ್ಷಕರು ಮೆಚ್ಚಿಕೊಂಡಿದ್ದಾರೆ. ಈ ಸಿನೆಮಾಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆ ಹೇಗಿದೆ ಅನ್ನೋ ಕುತೂಹಲಕ್ಕೂ ಈಗ ತೆರೆ ಬಿದ್ದಿದೆ.

‘ಸಚಿನ್: ಎ ಬಿಲಿಯನ್ ಡ್ರೀಮ್ಸ್’ ಚಿತ್ರ ಮೊದಲ ದಿನ 8.40 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಹಿಂದಿ, ಮರಾಠಿ, ಇಂಗ್ಲಿಷ್, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಈ ಚಿತ್ರ ರಿಲೀಸ್ ಆಗಿತ್ತು. ಬ್ರಿಟಿಷ್ ನಿರ್ದೇಶಕ ಜೇಮ್ಸ್ ಎರ್ಸ್ಕೈನ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಸಚಿನ್ ಅವರ ಕ್ರಿಕೆಟ್ ಬದುಕು ಮಾತ್ರವಲ್ಲ, ವೈಯಕ್ತಿಕ ಜೀವನದ ಅತ್ಯಂತ ಕುತೂಹಲಕಾರಿ ಸಂಗತಿಗಳನ್ನು ಈ ಚಿತ್ರದಲ್ಲಿ ಅನಾವರಣ ಮಾಡಲಾಗಿದೆ. ವಾಮನಮೂರ್ತಿಯ ಬಗ್ಗೆ ಅಭಿಮಾನಿಗಳಿಗೆ ಗೊತ್ತಿಲ್ಲದ ಎಷ್ಟೋ ಸಂಗತಿಗಳು ಸಿನೆಮಾದಲ್ಲಿ ಬಹಿರಂಗವಾಗಿವೆ. ವಿಶ್ವದಾದ್ಯಂತ ಸಚಿನ್ ಗೆ ಕೋಟ್ಯಂತರ ಅಭಿಮಾನಿಗಳಿದ್ದು, ಅವರ ಚಿತ್ರ ಉತ್ತಮ ಗಳಿಕೆ ಮಾಡುವ ವಿಶ್ವಾಸವಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...