alex Certify
ಕನ್ನಡ ದುನಿಯಾ       Mobile App
       

Kannada Duniya

ರೇಸ್-3 ಚಿತ್ರದ ಮೂರನೇ ಹಾಡಿಗೆ ಭರ್ಜರಿ ರೆಸ್ಪಾನ್ಸ್

ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಅಭಿನಯದ ರೇಸ್-3 ಚಿತ್ರದ ಮೂರನೇ ಹಾಡು ಬಿಡುಗಡೆಯಾಗಿದೆ. ಅಲ್ಲಾಹ ದುಹಾಯಿ ಹೇ ಹಾಡು 2.47 ನಿಮಿಷದ್ದಾಗಿದೆ. ಸಲ್ಮಾನ್ ಜೊತೆ ಜಾಕ್ವೆಲಿನ್, ಬಾಬಿ ಡಿಯೋಲ್, ಅನಿಲ್ ಕಪೂರ್ ಕಾಣಿಸಿಕೊಂಡಿದ್ದಾರೆ.

ಸಲ್ಮಾನ್ ರೇಸ್-3 ಚಿತ್ರದ ಎರಡು ಹಾಡು ಈಗಾಗಲೇ ಹಿಟ್ ಆಗಿದೆ. ಮೂರನೇ ಹಾಡಿಗೂ ಉತ್ತಮ ಪ್ರತಿಕ್ರಿಯೆ ಸಿಗ್ತಿದೆ. ಒಂದು ಗಂಟೆಯಲ್ಲೇ ಒಂದು ಲಕ್ಷ ಬಾರಿ ಹಾಡನ್ನು ನೋಡಲಾಗಿದೆ. ಇದಕ್ಕಿಂತ ಮೊದಲು ಸಲ್ಮಾನ್ ರೇಸ್-3 ಚಿತ್ರದ ಟೀಸರ್ ಕೂಡ ಬಿಡುಗಡೆಯಾಗಿದೆ.

ರೇಸ್-3 ಚಿತ್ರ ಜೂನ್ 15ರಂದು ತೆರೆಗೆ ಬರಲಿದೆ. ಈ ಚಿತ್ರವನ್ನು ರೆಮೋ ಡಿಸೋಜಾ ನಿರ್ದೇಶನ ಮಾಡಿದ್ದಾರೆ. ಚಿತ್ರ ಬಿಡುಗಡೆಗೂ ಮುನ್ನವೇ ಚಿತ್ರದ ಸಹ-ನಿರ್ಮಾಪಕ ರಮೇಶ್ ಚಿತ್ರವನ್ನು 190 ಕೋಟಿಗೆ ಮಾರಾಟ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...