alex Certify
ಕನ್ನಡ ದುನಿಯಾ       Mobile App
       

Kannada Duniya

ಮನಾಲಿಯಲ್ಲಿ ಸಲ್ಮಾನ್ ಖಾನ್ ಜಾಲಿ ರೈಡ್

Salman Khan zooms around on Royal Enfield in Manali during Tubelight shootಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್, ಕಬೀರ್ ಖಾನ್ ನಿರ್ದೇಶನದ ‘ಟ್ಯೂಬ್ ಲೈಟ್’ ಚಿತ್ರದ ಚಿತ್ರೀಕರಣಕ್ಕಾಗಿ ಸದ್ಯ ಮನಾಲಿಯಲ್ಲಿದ್ದಾರೆ. ಈ ಹಿಂದೆ ಲಡಾಕ್ ನಲ್ಲಿ ಚಿತ್ರೀಕರಣ ನಡೆದಿದ್ದು, ಈಗ ಚಿತ್ರ ತಂಡ ಮನಾಲಿಗೆ ಶಿಫ್ಟ್ ಆಗಿದೆ.

‘ಟ್ಯೂಬ್ ಲೈಟ್’ ಚಿತ್ರೀಕರಣ ಭರದಿಂದ ಸಾಗಿದ್ದು, ಈ ಕಾರಣಕ್ಕಾಗಿಯೇ ಸಲ್ಮಾನ್ ಖಾನ್ ಈ ಬಾರಿಯ ಗಣೇಶ ಚತುರ್ಥಿಯನ್ನು ಕುಟುಂಬ ಸದಸ್ಯರೊಂದಿಗೆ ಆಚರಿಸುವ ಅವಕಾಶದಿಂದ ವಂಚಿತರಾಗಿದ್ದರು.

ಮನಾಲಿಯಲ್ಲಿರುವ ಸಲ್ಮಾನ್ ಖಾನ್ ಚಿತ್ರೀಕರಣದ ಬಿಡುವಿನ ಅವಧಿಯಲ್ಲಿ ರಾಯಲ್ ಎನ್ ಫೀಲ್ಡ್ ಮೋಟಾರ್ ಬೈಕ್ ನಲ್ಲಿ ರೌಂಡ್ ಹಾಕಿದ್ದಾರೆ. ಸಲ್ಮಾನ್ ಖಾನ್ ರ ಜಾಲಿ ರೈಡ್ ನ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ‘ಟ್ಯೂಬ್ ಲೈಟ್’ ಚಿತ್ರವನ್ನು 2017 ರ ಈದ್ ಸಂದರ್ಭದಲ್ಲಿ ಬಿಡುಗಡೆ ಮಾಡಲು ಪ್ಲಾನ್ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...