alex Certify
ಕನ್ನಡ ದುನಿಯಾ       Mobile App
       

Kannada Duniya

‘ಕಿರಿಕ್ ಪಾರ್ಟಿ’ ನಟಿ ವಿರುದ್ಧ ದೂರು

ಬೆಂಗಳೂರು: ‘ಕಾಲೇಜ್ ಕುಮಾರ’ ಚಿತ್ರ ಬಿಡುಗಡೆಯಾದಲ್ಲೆಲ್ಲಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಇದೇ ವೇಳೆ ಚಿತ್ರದ ನಟಿ ವಿರುದ್ಧ ದೂರು ನೀಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

‘ಕಾಲೇಜ್ ಕುಮಾರ’ ಚಿತ್ರದಲ್ಲಿ ‘ಕಿರಿಕ್ ಪಾರ್ಟಿ’ ಖ್ಯಾತಿಯ ನಟಿ ಸಂಯುಕ್ತ ಹೆಗ್ಡೆ ಅಭಿನಯಿಸಿದ್ದು, ಅವರು ಸಿನಿಮಾ ಪ್ರಚಾರಕ್ಕೆ ಬರುತ್ತಿಲ್ಲ ಎಂಬುದು ಚಿತ್ರ ತಂಡದ ಆರೋಪವಾಗಿದೆ.

ಸಿನಿಮಾದಲ್ಲಿ ಅಭಿನಯಿಸಿದ ಕಲಾವಿದರು ಪ್ರಚಾರಕ್ಕೆ ಕೈ ಜೋಡಿಸಬೇಕಿದೆ. ಆದರೆ, ಅವರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಚಿತ್ರದ ನಿರ್ಮಾಪಕ ಪದ್ಮನಾಭ್ ಅವರು ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಲು ಮುಂದಾಗಿದ್ದಾರೆ.

ಸಂಯುಕ್ತ ಹೆಗ್ಡೆ ಅವರು ಚಿತ್ರದ ಪ್ರಚಾರಕ್ಕೆ ಬಾರದೇ ಉಡಾಫೆತನ ಪ್ರದರ್ಶಿಸಿದ್ದರಿಂದ ಅವರ ವಿರುದ್ಧ ವಾಣಿಜ್ಯ ಮಂಡಳಿ ಮತ್ತು ಕಲಾವಿದರ ಸಂಘಕ್ಕೆ ದೂರು ನೀಡುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...