alex Certify
ಕನ್ನಡ ದುನಿಯಾ       Mobile App
       

Kannada Duniya

‘ಮೀ ಟೂ’ ಆರೋಪ ಮಾಡಿ ‘ನಾಟ್ ಯೂ’ ಎಂದ ನಟಿ ಸಂಜನಾ

ಹಾಲಿವುಡ್ ನಲ್ಲಿ ಆರಂಭವಾದ ‘ಮೀ ಟೂ’ ಆಂದೋಲನ, ಬಳಿಕ ಬಾಲಿವುಡ್ ಗೆ ಕಾಲಿಟ್ಟಿದ್ದು, ನಂತರ ಸ್ಯಾಂಡಲ್ ವುಡ್ ಚಿತ್ರರಂಗದಲ್ಲೂ ಅಲ್ಲೋಲಕಲ್ಲೋಲ ಸೃಷ್ಟಿಸಿತ್ತು.

ನಟಿ ಸಂಗೀತಾ ಭಟ್ ಚಿತ್ರರಂಗದಲ್ಲಿ ತಮಗಾದ ಕಿರುಕುಳದ ಕುರಿತು ಹೇಳಿಕೆ ನೀಡಿದ ಬಳಿಕ ಇದಕ್ಕೆ ಪೂರಕವಾಗಿ ಪ್ರತಿಕ್ರಿಯಿಸಿದ್ದ ನಟಿ ಸಂಜನಾ, ತಮಗೂ ‘ಮೀ ಟೂ’ ಅನುಭವವಾಗಿದ್ದು, ‘ಗಂಡ-ಹೆಂಡತಿ’ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ನಿರ್ದೇಶಕ ರವಿ ಶ್ರೀವತ್ಸ ಕಿರುಕುಳ ನೀಡಿದ್ದರೆಂದು ಆರೋಪಿಸಿದ್ದರು.

ಇದು ಸಂಜನಾ ಹಾಗೂ ರವಿ ಶ್ರೀವತ್ಸ ಅವರ ನಡುವೆ ವಾಗ್ವಾದಕ್ಕೆ ಕಾರಣವಾಗಿತ್ತಲ್ಲದೇ ಸುದ್ದಿ ವಾಹಿನಿಯ ಲೈವ್ ಕಾರ್ಯಕ್ರಮದಲ್ಲಿ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದರು.

ಇದೀಗ ಸಂಜನಾ ತಮ್ಮ ಆರೋಪದ ಕುರಿತು ನಿರ್ದೇಶಕ ರವಿ ಶ್ರೀವತ್ಸ ಅವರ ಕ್ಷಮೆ ಕೇಳಿದ್ದು, ಪ್ರಕರಣವನ್ನು ಮುಕ್ತಾಯಗೊಳಿಸುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...