alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಾದ್ಯಂತ ತೆರೆ ಕಂಡ ‘ಸಂಕಷ್ಟಕರ ಗಣಪತಿ’

ಈಗಾಗಲೇ ಕಿರುಚಿತ್ರಗಳ ಮೂಲಕ ಭರವಸೆ ಹುಟ್ಟಿಸಿರುವ ಶಿವಮೊಗ್ಗದ ಅರ್ಜುನ್ ಕುಮಾರ್ ಅವರ ನಿರ್ದೇಶನದ ‘ಸಂಕಟಕರ ಗಣಪತಿ’ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ.

ಇಂದು ಕಿರುತರೆಯೂ ಸೇರಿದಂತೆ ಚಲನಚಿತ್ರದಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಿದ್ದು, ಅರ್ಜುನ್ ಸಹ ಸಂಕಟಕರ ಗಣಪತಿ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗಮನ ಸೆಳೆದಿದ್ದಾರೆ.

ಇದೊಂದು ಕುಟುಂಬ ಸಮೇತ ನೋಡುವ ಚಿತ್ರವಾಗಿದ್ದು, ಚಿತ್ರದಲ್ಲಿ ಲಿಖಿತ್ ಶೆಟ್ಟಿ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದು, ಅವರ ಕೈಗೆ ಒಂದು ವಿಚಿತ್ರವಾದ ಕಾಯಿಲೆ ಅಂಟಿಕೊಂಡಿರುತ್ತದೆ. ಇದನ್ನೇ ಕೇಂದ್ರವಾಗಿಟ್ಟುಕೊಂಡು ನಿರ್ದೇಶಕರು ಸಂಕಟಹರ ಬದಲಿಗೆ ಸಂಕಟಕರ ಎಂದು ಟೈಟಲ್ ಇಟ್ಟು ಚಿತ್ರ ನಿರ್ದೇಶನ ಮಾಡಿದ್ದಾರೆ. ಶ್ರುತಿ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಕಲಾವಿದರಿಂದ ತಂತ್ರಜ್ಞರವರೆಗೆ ಬಹುತೇಕ ಹೊಸ ಪ್ರತಿಭೆಗಳೇ ಸೇರಿಕೊಂಡು ಈ ಚಿತ್ರ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...