alex Certify
ಕನ್ನಡ ದುನಿಯಾ       Mobile App
       

Kannada Duniya

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಕಾವ್ಯಾ

ಚರಣದಾಸಿ, ನಾ ನಿನ್ನ ಬಿಡಲಾರೆ ಧಾರಾವಾಹಿ ಖ್ಯಾತಿಯ ನಟಿ ಕಾವ್ಯಾ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕಾವ್ಯ ತಮ್ಮ ಬಹುದಿನಗಳ ಗೆಳೆಯ ಮಹದೇವ್ ಅವರ ಜೊತೆ ವಿವಾಹವಾಗಿದ್ದಾರೆ. ತಮ್ಮ ವಿವಾಹದ ಸಂಭ್ರಮದ ಫೋಟೋಗಳನ್ನು ಕಾವ್ಯಾ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ.

ಕಾವ್ಯ ಮತ್ತು ಮಹದೇವ್ ಏಳು ವರ್ಷದಿಂದ ಸ್ನೇಹಿತರು. ಸ್ನೇಹ ಪ್ರೇಮಕ್ಕೆ ತಿರುಗಿ ಈಗ ಇಬ್ಬರು ವಿವಾಹ ಬಂಧನಕ್ಕೊಳಪಟ್ಟಿದ್ದಾರೆ. ತಮ್ಮ ಪ್ರೀತಿಯ ಬಗ್ಗೆ ಇಬ್ಬರ ಮನೆಯಲ್ಲಿ ತಿಳಿಸಿದ್ದಾರೆ. ಎರಡು ಕುಟುಂಬದವರು ಒಪ್ಪಿ ಆಗಸ್ಟ್ ತಿಂಗಳಿನಲ್ಲಿ ನಿಶ್ಚಿತಾರ್ಥ ಮಾಡಿದ್ದರು. ಇದೀಗ ಗುರು ಹಿರಿಯರು ನಿಶ್ಚಯಿಸಿದಂತೆ ಈ ಜೋಡಿ ಸಪ್ತಪದಿ ತುಳಿದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...