alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಯ್ತು ರಿಯಾಲಿಟಿ ಶೋ ವಿನ್ನರ್ ಸೆಕ್ಸ್ ವಿಡಿಯೋ

ಭುವನೇಶ್ವರ: ಒಡಿಶಾದಲ್ಲಿ ಕಳೆದ 3 ತಿಂಗಳ ಅವಧಿಯಲ್ಲಿ ಬರೋಬ್ಬರಿ 31 ಸೆಕ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿವೆ. ಈಗ ಮತ್ತೊಬ್ಬ ಯುವತಿಯ ಸೆಕ್ಸ್ ವಿಡಿಯೋ ಹರಿದಾಡುತ್ತಿದೆ.

ಖಾಸಗಿ ವಾಹಿನಿಯ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ವಿನ್ನರ್ ಆಗಿದ್ದ ಯುವತಿಯೊಬ್ಬಳ ವಿಡಿಯೋ ಒಡಿಶಾದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. 1 ನಿಮಿಷ 7 ಸೆಕೆಂಡ್ ಅವಧಿಯ ವಿಡಿಯೋದಲ್ಲಿ ಯುವತಿ ಕೊಠಡಿಯೊಂದರಲ್ಲಿ ಯುವಕನೊಂದಿಗೆ ಸೆಕ್ಸ್ ನಲ್ಲಿ ತೊಡಗಿರುವ ದೃಶ್ಯವಿದೆ.

ಕೊಠಡಿಯಲ್ಲಿ ಯುವತಿಗೆ ಗೊತ್ತಾಗುವಂತೆಯೇ ವಿಡಿಯೋ ಮಾಡಲಾಗಿದೆ. ಆದರೆ, ಸೋಷಿಯಲ್ ಮೀಡಿಯಾದಲ್ಲಿ ಇದನ್ನು ಹರಿಬಿಟ್ಟವರು ಯಾರೆನ್ನುವುದು ಗೊತ್ತಾಗಿಲ್ಲ ಎನ್ನಲಾಗಿದ್ದು, ಪ್ರಕರಣದ ತನಿಖೆಗೆ ಆದೇಶಿಸಲಾಗಿದೆ.

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಗಮನಕ್ಕೂ ಈ ವಿಷಯ ಬಂದಿದ್ದು, ಸೈಬರ್ ಕ್ರೈಂ ಪೊಲೀಸರಿಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...