alex Certify
ಕನ್ನಡ ದುನಿಯಾ       Mobile App
       

Kannada Duniya

ಜಾಲತಾಣದಲ್ಲಿ ದಾಖಲೆ ಬರೆದ ಕಿಂಗ್ ಖಾನ್

srk-twitter-

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರಿಗೆ ಅಭಿಮಾನಿಗಳ ಸಂಖ್ಯೆ ಅಪಾರ. ಅದರಲ್ಲಿಯೂ ಸಾಮಾಜಿಕ ಜಾಲತಾಣಗಳ ಮೂಲಕವೂ ಕಿಂಗ್ ಖಾನ್ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಈ ಕುರಿತಾದ ಮಾಹಿತಿ ಇಲ್ಲಿದೆ.

 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಶಾರುಖ್ ಖಾನ್ ಅಭಿಮಾನಿಗಳ ಸಂಖ್ಯೆ ಬರೋಬ್ಬರಿ 20 ಮಿಲಿಯನ್ ದಾಟಿದೆ. ಟ್ವಿಟರ್ ನಲ್ಲಿ 20 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಇದಕ್ಕಾಗಿ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ತಮ್ಮ ಜೀವನದಲ್ಲಿ ವ್ಯಕ್ತಿತ್ವ ರೂಪಿಸಿಕೊಳ್ಳುವಲ್ಲಿ ಅಭಿಮಾನಿಗಳ ಪಾತ್ರ ಪ್ರಮುಖವಾಗಿದೆ ಎಂದು 2 ನಿಮಿಷದ ವಿಡಿಯೋ ಅಪ್ ಲೋಡ್ ಮಾಡಿದ್ದಾರೆ. ಟ್ವಿಟರ್ ನಲ್ಲಿ 20 ಮಿಲಿಯನ್ ಫಾಲೋವರ್ಸ್ ಗಳಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

 

ಶಾರುಖ್ ಖಾನ್ ಬಾಲಿವುಡ್ ಚಿತ್ರರಂಗದ ಸೂಪರ್ ಸ್ಟಾರ್ ಆಗಿದ್ದು, ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕವೂ ಅಭಿಮಾನಿಗಳನ್ನು ಗಳಿಸಿದ್ದಾರೆ. ಅತಿ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿರುವ ಸೆಲೆಬ್ರಿಟಿಗಳಲ್ಲಿ ಶಾರುಖ್ ಖಾನ್ ಒಬ್ಬರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...