alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಹಿದ್ ಕಪೂರ್ ಮಗ ಹೇಗಿದ್ದಾನೆ ಗೊತ್ತಾ…?

ಬಾಲಿವುಡ್ ನಟ ಶಾಹಿದ್ ಕಪೂರ್ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಶಾಹಿದ್ ಗಂಡು ಮಗುವಿಗೆ ತಂದೆಯಾಗಿದ್ದಾರೆ. ಮೀರಾ ರಜಪೂತ್ ಎರಡು ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಶಾಹಿದ್ ಮಗನಿಗೆ ಜೈನ್ ಕಪೂರ್ ಎಂದು ಹೆಸರಿಟ್ಟಿದ್ದಾನೆ.

ಶಾಹಿದ್ ಕಪೂರ್ ಮಗ ಹೇಗಿದ್ದಾನೆಂಬ ಕುತೂಹಲ ಅಭಿಮಾನಿಗಳಿಗಿತ್ತು. ಈ ಕುತೂಹಲಕ್ಕೆ ತೆರೆ ಬಿದ್ದಿದೆ. ಶಾಹಿದ್ ಕಪೂರ್ ಮಗುವಿನ ಮೊದಲ ಫೋಟೋ ವೈರಲ್ ಆಗಿದೆ. ಮೀರಾ ರಜಪೂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ನೇರವಾಗಿ ಮನೆಗೆ ತೆರಳಿದ್ದಾರೆ.

ಆಸ್ಪತ್ರೆಯಿಂದ ಹೊರ ಬಂದ ಶಾಹಿದ್, ಪತ್ನಿ ಮೀರಾ, ಮಗ ಹಾಗೂ ಮಗಳ ಜೊತೆ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಇದಕ್ಕೂ ಮುನ್ನ ಶಾಹಿದ್ ಸಾಮಾಜಿಕ ಜಾಲತಾಣದಲ್ಲಿ ಎರಡನೇ ಬಾರಿ ತಂದೆಯಾಗಿರುವ ಖುಷಿ ಹಂಚಿಕೊಂಡಿದ್ದರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...