alex Certify
ಕನ್ನಡ ದುನಿಯಾ       Mobile App
       

Kannada Duniya

ರಜೆಯಲ್ಲಿ ಲವ್ವಿ-ಡವ್ವಿ ಫೋಟೋ ಹಾಕಿದ ಶಾಹಿದ್

shahid-kapoor-mira-rajput_650x400_51503196308

ಬಾಲಿವುಡ್ ನಟ ಶಾಹಿದ್ ಕಪೂರ್ ಕುಟುಂಬದ ಜೊತೆ ರಜೆ ಕಳೆಯುತ್ತಿದ್ದಾರೆ. ಶನಿವಾರ ರಾತ್ರಿ ಪತ್ನಿ ಮೀರಾ ರಜಪೂತ್ ಜೊತೆಗಿರುವ ಫೋಟೋವನ್ನು ಇನ್ಸ್ಟ್ರಾಗ್ರಾಮ್ ಗೆ ಹಾಕಿದ್ದಾರೆ ಶಾಹಿದ್. ಫೋಟೋದಲ್ಲಿ ಮೀರಾ ಕೆನ್ನೆಗೆ ಮುತ್ತಿಕ್ಕುತ್ತಿದ್ದಾರೆ ಮೀರಾ.

ವಿಶ್ವ ಛಾಯಾಗ್ರಹಣ ದಿನದಂದು ಈ ಸುಂದರ ಫೋಟೋ ಹಾಕಿದ್ದಾರೆ ಶಾಹಿದ್. ಇಬ್ಬರೂ ಕಪ್ಪು ಬಣ್ಣದ ಡ್ರೆಸ್ ನಲ್ಲಿ ಮಿಂಚುತ್ತಿದ್ದಾರೆ. ಪ್ರೀತಿಯಿಂದ ಪತ್ನಿಯನ್ನು ತಬ್ಬಿಕೊಂಡಿರುವ ಶಾಹಿದ್ ಪತ್ನಿಗೆ ಮುತ್ತಿಕ್ಕುತ್ತಿರುವ ಫೋಟೋ ಅಭಿಮಾನಿಗಳನ್ನು ಸೆಳೆದಿದೆ.

ಇನ್ಸ್ಟ್ರಾಗ್ರಾಮ್ ನಲ್ಲಿ ಫೋಟೋ ಹಾಕಿರುವ ಶಾಹಿದ್ ಮೈ ಲವ್ ಎಂದು ಶೀರ್ಷಿಕೆ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಆಗಿದ್ದು ಈವರೆಗೆ 6 ಲಕ್ಷ ಮಂದಿ ಫೋಟೋ ವೀಕ್ಷಿಸಿದ್ದಾರೆ. ಕೆಲ ದಿನಗಳ ಹಿಂದೆ ಶಾಹಿದ್, ಮಗಳು ಹಾಗೂ ಪತ್ನಿ ಜೊತೆಗಿರುವ ಫೋಟೋವನ್ನು ಹಾಕಿದ್ದರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...