alex Certify
ಕನ್ನಡ ದುನಿಯಾ       Mobile App
       

Kannada Duniya

ಖ್ಯಾತ ನಟಿಗೆ ನಿರ್ಮಾಪಕನಿಂದ ಲೈಂಗಿಕ ಕಿರುಕುಳ

shilpa-s

ಮುಂಬೈ : ಖ್ಯಾತ ನಟಿ ಶಿಲ್ಪಾ ಶಿಂಧೆಗೆ ನಿರ್ಮಾಪಕ ಲೈಂಗಿಕ ಕಿರುಕುಳ ನೀಡಿದ್ದು, ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.

‘ಭಾಬಿಜೀ ಘರ್ ಪರ್ ಹೈ’ ಟಿ.ವಿ. ಶೋನಲ್ಲಿ ಮುಂದುವರೆಯಲು ತನ್ನೊಂದಿಗೆ ಹಾಸಿಗೆ ಹಂಚಿಕೊಳ್ಳುವಂತೆ ನಿರ್ಮಾಪಕ ಸಂಜಯ್ ಕೊಹ್ಲಿ ಒತ್ತಡ ಹೇರಿದ್ದರು ಎಂದು ಶಿಲ್ಪಾ ದೂರಿದ್ದಾರೆ.

ಶೋನಲ್ಲಿ ಭಾಗವಹಿಸಲು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಶಿಲ್ಪಾ ಪಾತ್ರ ಜನಪ್ರಿಯವಾಗಿತ್ತು. ಮತ್ತೆ ಮುಂದುವರೆಸಲು ತನ್ನೊಂದಿಗೆ ಸಹಕರಿಸುವಂತೆ ನಿರ್ಮಾಪಕ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...