alex Certify
ಕನ್ನಡ ದುನಿಯಾ       Mobile App
       

Kannada Duniya

ಸಿನಿಮಾದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ

cm-ka-cinema

ಮುಖ್ಯಮಂತ್ರಿ ಸಿದ್ಧರಾಮಯ್ಯ ಇತ್ತೀಚೆಗೆ ‘ರಾಜಕುಮಾರ’, ‘ಬಾಹುಬಲಿ’ ಸೇರಿದಂತೆ ಅನೇಕ ಸಿನಿಮಾಗಳನ್ನು ನೋಡಿದ್ದರು. ಈಗ ಅವರೇ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ.

ತಮ್ಮ ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಡುವೆಯೂ ಸಿ.ಎಂ. ಬಣ್ಣ ಹಚ್ಚಲಿದ್ದು, ಗುರುವಾರ ಯಾವುದೇ ಸ್ಟಾರ್ ನಟರಿಗೂ ಕಡಿಮೆ ಇಲ್ಲದಂತೆ ಸಿನಿಮಾ ಚಟುವಟಿಕೆಗಳಲ್ಲಿ ಬ್ಯುಸಿಯಾಗಲಿದ್ದಾರೆ.

ಕವಿತಾ ಲಂಕೇಶ್ ನಿರ್ದೇಶನದ ‘ಸಮ್ಮರ್ ಹಾಲಿಡೇಸ್’ ಸಿನಿಮಾದಲ್ಲಿ ಅವರು ಅಭಿನಯಿಸಲಿದ್ದಾರೆ. ಹಿಂದೆ ಲಂಕೇಶ್ ನಿರ್ದೇಶನದ ‘ಎಲ್ಲಿಂದಲೋ ಬಂದವರು’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ಸಿದ್ಧರಾಮಯ್ಯ, ಈಗ ಲಂಕೇಶರ ಪುತ್ರಿ ಗೌರಿ ಲಂಕೇಶರ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ.

‘ಸಮ್ಮರ್ ಹಾಲಿಡೇಸ್’ ಸಿನಿಮಾ ಶೂಟಿಂಗ್ ಮುಗಿದ ಬಳಿಕ, ಕಿರುತೆರೆಯಲ್ಲಿ ಪ್ರಸಾರವಾಗುವ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಸಿದ್ಧರಾಮಯ್ಯ ಭಾಗವಹಿಸಲಿದ್ದಾರೆ.

ಸಂಜೆ ಮಲ್ಲೇಶ್ವರಂ ರೇಣುಕಾಂಬ ಟಾಕೀಸ್ ನಲ್ಲಿ ವಿಧಾನಪರಿಷತ್ ಸದಸ್ಯ ಹೆಚ್.ಎಂ. ರೇವಣ್ಣ ಅವರ ಪುತ್ರ ಅನೂಪ್ ಅಭಿನಯಿಸಿರುವ ‘ಪಂಟ’ ಸಿನಿಮಾದ ಪ್ರೀಮಿಯರ್ ಶೋ ವೀಕ್ಷಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...