alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿ ಶ್ರೀರೆಡ್ಡಿಗೆ ಅರೆನಗ್ನಳಾಗಿ ಕೌಂಟರ್ ಕೊಟ್ಟಿದ್ದ ಬೆಡಗಿಗೆ ಬಂತು ಬೆದರಿಕೆ

ಟಾಲಿವುಡ್ ನಲ್ಲಿ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿದ್ದ ನಟಿ ಶ್ರೀರೆಡ್ಡಿ ಅರೆಬೆತ್ತಲಾಗಿ ಪ್ರತಿಭಟನೆ ನಡೆಸಿದ್ದು, ಭಾರೀ ಸುದ್ದಿಯಾಗಿತ್ತು. ಇದಾದ ಬಳಿಕ ನಟಿ ಕವಿತಾ ರಾಧೆಶ್ಯಾಮ್ ಅರೆನಗ್ನ ವಿಡಿಯೋ ಪೋಸ್ಟ್ ಮಾಡಿ ಶ್ರೀರೆಡ್ಡಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ನಟಿ ಎಂದ ಮೇಲೆ ಪ್ರೈವೇಟ್ ಪಾರ್ಟ್ಸ್ ಕ್ಯಾಮೆರಾ ಎದುರು ತೋರಿಸಬೇಕು. ಶ್ರೀರೆಡ್ಡಿ ಪ್ರಚಾರಕ್ಕಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದರು. ಹೀಗೆ ಶ್ರೀರೆಡ್ಡಿಗೆ ಟಾಂಗ್ ಕೊಟ್ಟಿದ್ದ ಕವಿತಾ ಅವರಿಗೆ ಬೆದರಿಕೆ ಹಾಕಲಾಗಿದೆ. ಪೋಸ್ಟ್ ಮಾಡಲಾಗಿರುವ ವಿಡಿಯೋ ತೆಗೆದು ಕ್ಷಮೆ ಕೇಳುವ ವಿಡಿಯೋ ಅಪ್ ಲೋಡ್ ಮಾಡಬೇಕೆಂದು ಒತ್ತಾಯಿಸಲಾಗಿದೆ.

ಅಪರಿಚಿತರಿಂದ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಕವಿತಾ ರಾತ್ರಿ ಉಪ್ಪಾರ ಪೇಟೆ ಠಾಣೆಗೆ ದೂರು ನೀಡಲು ಮುಂದಾಗಿದ್ದು, ಬಳಿಕ ಪೊಲೀಸರ ಸಲಹೆಯಂತೆ ಸೈಬರ್ ಕ್ರೈಂ ಪೊಲೀಸರಿಗೆ ಇಂದು ದೂರು ನೀಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...