alex Certify
ಕನ್ನಡ ದುನಿಯಾ       Mobile App
       

Kannada Duniya

ಸುದೀಪ್ ಟ್ರೋಲ್ ಮಾಡಿದವರ ವಿರುದ್ಧ ಅಭಿಮಾನಿಗಳ ದೂರು

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ಟ್ರೋಲ್ ಪೇಜ್ ಗಳಲ್ಲಿ ಕೀಳುಮಟ್ಟದ ಭಾಷೆ ಬಳಸಿ ಅವಹೇಳನ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಸುದೀಪ್ ಅಭಿಮಾನಿಗಳ ಸಂಘದಿಂದ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ.

ಕೆಲವು ಟ್ರೋಲ್ ಪೇಜ್ ಗಳಲ್ಲಿ ಸುದೀಪ್ ಅವರ ಕುರಿತಾಗಿ ಕೀಳುಮಟ್ಟದ ಭಾಷೆ ಬಳಸಲಾಗಿದೆ. ಸುದೀಪ್ ಮತ್ತು ಅವರ ಕುಟುಂಬದವರ ಬಗ್ಗೆ ಟೀಕಿಸಲಾಗಿದೆ ಎನ್ನಲಾಗಿದ್ದು, ಇದರಿಂದ ಸುದೀಪ್ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ.

ಸುದೀಪ್ ಅಭಿಮಾನಿಗಳ ಸಂಘದ ಪ್ರಮುಖರಾದ ನವೀನ್ ಗೌಡ ಅವರು, ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದು, ಕೆಳಮಟ್ಟದ ಭಾಷೆ ಬಳಸಿ ಟೀಕಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...