alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗದಲ್ಲಿ ‘ಹೆಬ್ಬುಲಿ’ ನೋಡಲು ಮುಗಿಬಿದ್ದ ಫ್ಯಾನ್ಸ್

smg-sude

ಶಿವಮೊಗ್ಗ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟಿಸಿರುವ ‘ಹೆಬ್ಬುಲಿ’ ಬಿಡುಗಡೆಯಾದಲ್ಲೆಲ್ಲಾ ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಸೋಮವಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸುದೀಪ್ ‘ಹೆಬ್ಬುಲಿ’ ಚಿತ್ರತಂಡದೊಂದಿಗೆ ಭೇಟಿ ನೀಡುತ್ತಿದ್ದಾರೆ. ಅಂತೆಯೇ ಸುದೀಪ್ ಶಿವಮೊಗ್ಗಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಅಭಿಮಾನಿಗಳ ನೂಕುನುಗ್ಗಲು ಉಂಟಾಗಿತ್ತು.

ಶಿವಮೊಗ್ಗದ ಹೆಚ್.ಪಿ.ಸಿ. ಚಿತ್ರಮಂದಿರದ ಬಳಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮುಗಿ ಬಿದ್ದಿದ್ದರು.

ಬೆಳಿಗ್ಗೆ 11 ಗಂಟೆಗೆ ಸುದೀಪ್ ಆಗಮಿಸಲಿದ್ದಾರೆ ಎಂದು ಹೇಳಲಾಗಿತ್ತಾದರೂ, ಮಧ್ಯಾಹ್ನ 1 ಗಂಟೆ ಸುಮಾರಿಗೆ ಸುದೀಪ್ ಆಗಮಿಸಿದರು. ಅಭಿಮಾನಿಗಳ ಅಭಿಮಾನ ಮುಗಿಲು ಮುಟ್ಟಿತ್ತು.

ನೂಕುನುಗ್ಗಲಿನಲ್ಲಿಯೇ ಕಾರನ್ನೇರಿದ ಸುದೀಪ್, ಅಭಿಮಾನಿಗಳನ್ನುದ್ದೇಶಿ ಮಾತನಾಡಿದ್ದಾರೆ. ‘ಹೆಬ್ಬುಲಿ’ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...