alex Certify
ಕನ್ನಡ ದುನಿಯಾ       Mobile App
       

Kannada Duniya

ಕಿಚ್ಚ ಸುದೀಪ್ ಗೆ ಒದಗಿ ಬಂತು ಅಪೂರ್ವ ಅವಕಾಶ

sudep-cricket

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ನಟನೆ ಮಾತ್ರವಲ್ಲ, ನಿರ್ದೇಶನದಲ್ಲೂ ಸೈ ಎನಿಸಿಕೊಂಡಿದ್ದಾರೆ. ಸುದೀಪ್ ಸೆಲೆಬ್ರಿಟಿ ಕ್ರಿಕೆಟ್ ನಲ್ಲೂ ಮಿಂಚುತ್ತಿರುವುದು ನಿಮಗೆಲ್ಲಾ ತಿಳಿದ ವಿಚಾರವೇ.

ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕನಾಗಿ ಸುದೀಪ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಈಗ ಸುದೀಪ್ ಕ್ರಿಕೆಟ್ ಆಡಲು ಇಂಗ್ಲೆಂಡ್ ಗೆ ಹೊರಟಿದ್ದಾರೆ.

ಇಂಗ್ಲೆಂಡ್ ನ ಲಾರ್ಡ್ಸ್ ಮೈದಾನದಲ್ಲಿ ಮೇ 11 ರಂದು ಕಾರ್ಪೊರೇಟ್ ಕ್ರಿಕೆಟ್ ಡೇ ಟೂರ್ನಿ ನಡೆಯಲಿದ್ದು, ಈ ಟೂರ್ನಿಯಲ್ಲಿ ಭಾಗವಹಿಸುವಂತೆ ಸುದೀಪ್ ಅವರಿಗೆ ಆಹ್ವಾನ ಬಂದಿದೆ.

ಇಂತಹ ಸ್ಥಳದಲ್ಲಿ ಕ್ರಿಕೆಟ್ ಆಡುವ ಅವಕಾಶ ದೊರೆತಿರುವುದು ನನ್ನ ಭಾಗ್ಯ. ಟೂರ್ನಿಯಲ್ಲಿ ಭಾಗವಹಿಸಲು ಆಹ್ವಾನ ನೀಡಿರುವುದಕ್ಕೆ ಖುಷಿಯಾಗಿದ್ದೇನೆ ಎಂದು ಸುದೀಪ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...