alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ವಿಟರ್ ನಲ್ಲಿ ಟಾಪ್ ಸ್ಟಾರ್ ಆದ ಕಿಚ್ಚ ಸುದೀಪ್

sudeep-dddf

ಸ್ಟಾರ್ ನಟರಿಗೆ ಅಭಿಮಾನಿಗಳ ಸಂಖ್ಯೆ ಜಾಸ್ತಿ. ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟರ ಅಭಿಮಾನಿಗಳ ಸಂಖ್ಯೆ ಕಡಿಮೆಯೇನಿಲ್ಲ. ಎಲ್ಲಾ ಸ್ಟಾರ್ ಗಳಿಗೆ ಬಿಗ್ ಫ್ಯಾನ್ ಫಾಲೋಯರ್ಸ್ ಗಳಿದ್ದಾರೆ.

ನಟರು ಸೋಷಿಯಲ್ ಮೀಡಿಯಾಗಳ ಮೂಲಕ ಅಭಿಮಾನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುತ್ತಾರೆ. ಅಭಿಮಾನಿಗಳಿಗೂ ಇದರಿಂದ ಖುಷಿಯಾಗುತ್ತದೆ.

ಸೋಷಿಯಲ್ ಮೀಡಿಯಾ ಬಂದ ಬಳಿಕವಂತೂ ನಟರು ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರವಾಗಿದ್ದಾರೆ. ಟ್ವಿಟರ್ ನಲ್ಲಿ ಕಿಚ್ಚ ಸುದೀಪ್ ಹೆಚ್ಚು ಫಾಲೋಯರ್ಸ್ ಗಳನ್ನು ಹೊಂದಿದ್ದಾರೆ.

ಸುದೀಪ್ ಫಾಲೋಯರ್ಸ್ ಸಂಖ್ಯೆ 8 ಲಕ್ಷವನ್ನು ದಾಟಿದೆ. ನಟಿ ರಮ್ಯಾ ಕೂಡ ಹೆಚ್ಚು ಫಾಲೋಯರ್ಸ್ ಗಳನ್ನು ಹೊಂದಿದ್ದಾರೆ.

ಟ್ವಿಟರ್ ಮೂಲಕ ಸುದೀಪ್ ಅಭಿಮಾನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುತ್ತಾರೆ. ತಮ್ಮ ಚಿತ್ರದ ಮಾಹಿತಿ ಸೇರಿದಂತೆ ಹತ್ತು ಹಲವು ವಿಚಾರಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಾರೆ. ಅಭಿಮಾನಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುತ್ತಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...