alex Certify
ಕನ್ನಡ ದುನಿಯಾ       Mobile App
       

Kannada Duniya

ದಾಖಲೆ ಬರೆದ ಕಿಚ್ಚ, ಹೆಚ್ಚಾಯ್ತು ಅಭಿಮಾನಿಗಳ ಸಂಭ್ರಮ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಅಭಿಮಾನಿಗಳ ಸಂಖ್ಯೆ ಜಾಸ್ತಿ. ಸಮಯ ಸಿಕ್ಕಾಗಲೆಲ್ಲಾ ಸುದೀಪ್ ಅಭಿಮಾನಿಗಳನ್ನು ಭೇಟಿ ಮಾಡ್ತಾರೆ. ಇನ್ನು ಸಾಮಾಜಿಕ ಜಾಲತಾಣಗಳ ಮೂಲಕವೂ ಅವರು ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುತ್ತಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸುದೀಪ್ ಅಭಿಮಾನಿಗಳ ಸಂಖ್ಯೆ ಹೆಚ್ಚಾಗ್ತಲೇ ಇದೆ. ಸುದೀಪ್ ಅವರಿಗೆ ಬರೋಬ್ಬರಿ 20 ಲಕ್ಷ ಫಾಲೋಯರ್ಸ್ ಟ್ವಿಟರ್ ನಲ್ಲಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಇಷ್ಟೊಂದು ಫಾಲೋಯರ್ಸ್ ಹೊಂದಿರುವ ಏಕೈಕ ನಟ ಸುದೀಪ್.

ದಿನೇ ದಿನೇ ಟ್ವಿಟರ್ ನಲ್ಲಿ ಸುದೀಪ್ ಅಭಿಮಾನಿಗಳ ಸಂಖ್ಯೆ ಏರಿಕೆಯಾಗುತ್ತಿದ್ದು, 2 ಮಿಲಿಯನ್ ಫಾಲೋಯರ್ಸ್ ಗಳಿದ್ದಾರೆ. ಇದಕ್ಕೆ ಸುದೀಪ್ ಧನ್ಯವಾದ ಹೇಳಿದ್ದಾರೆ. ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದ, ನಿಮ್ಮೆಲ್ಲರ ಪ್ರೀತಿಪಾತ್ರನಾಗಿದ್ದು, ನನಗೆ ಪ್ರಶಸ್ತಿಗಿಂತ ದೊಡ್ಡದು ಎಂದು ಹೇಳಿದ್ದಾರೆ. ಅಭಿಮಾನಿಗಳ ಸಂಭ್ರಮ ಕೂಡ ಹೆಚ್ಚಾಗಿದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...