alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಪ್ಪಳದಲ್ಲಿ ಸುದೀಪ್-ಯಶ್ ಅಭಿಮಾನಿಗಳ ಘರ್ಷಣೆ

yash

ಕೊಪ್ಪಳ: ಕೊಪ್ಪಳದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ನಡುವೆ ಘರ್ಷಣೆ ನಡೆದಿದೆ.

ಯಶ್ ಉತ್ತರ ಕರ್ನಾಟಕ ಪ್ರವಾಸದಲ್ಲಿದ್ದು, ಕೊಪ್ಪಳದಲ್ಲಿ ಅವರ ಅಭಿಮಾನಿಗಳು ಶುಭಾಶಯ ಕೋರಲು, 30 ಅಡಿ ಎತ್ತರದ ಕಟೌಟ್ ಹಾಕಿದ್ದಾರೆ.

ಇದಕ್ಕೆ ಪೈಪೋಟಿ ನೀಡುವಂತೆ ಸುದೀಪ್ ಅಭಿಮಾನಿಗಳು 40 ಅಡಿ ಎತ್ತರದ ಕಟೌಟ್ ನಿಲ್ಲಿಸಿದ್ದಾರೆ. ಇದರಿಂದಾಗಿ ‘ಹೆಬ್ಬುಲಿ’ ಮತ್ತು ‘ರಾಜಾಹುಲಿ’ ಫ್ಯಾನ್ಸ್ ನಡುವೆ ಘರ್ಷಣೆ ಉಂಟಾಗಿದೆ. ಪೊಲೀಸರು ಅಭಿಮಾನಿಗಳನ್ನು ಚದುರಿಸಿ ಕಟೌಟ್ ತೆರವುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...