alex Certify
ಕನ್ನಡ ದುನಿಯಾ       Mobile App
       

Kannada Duniya

‘ಸುಲ್ತಾನ್’ ಚಿತ್ರದ ಮೊದಲ ಸಾಂಗ್ ರಿಲೀಸ್

anu21-580x395

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ಅನುಷ್ಕಾ ಶರ್ಮಾ ಅಭಿನಯದ ಬಹು ನಿರೀಕ್ಷಿತ ‘ಸುಲ್ತಾನ್’ ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ. ‘ಬೇಬಿ ಕೋ ಬೇಸ್ ಪಸಂದ್ ಹೇ’ ಹಾಡಿಗೆ ಶಾಲ್ ದಡ್ಲಾನಿ, ಶಾಮ್ಲಿ, ಇಶಿತಾ ಮತ್ತು ಬಾದಶಾಹ ಹಾಡಿಗೆ ಧ್ವನಿ ನೀಡಿದ್ದಾರೆ. ಇಷಾದ್ ಕಾಮಿಲ್ ಸಾಹಿತ್ಯ ಬರೆದಿದ್ದಾರೆ.

ಸುಲ್ತಾನ್ ಚಿತ್ರವನ್ನು ಅಲಿ ಅಬ್ಬಾಸ್ ಜಾಫರ್ ನಿರ್ದೇಶನ ಮಾಡಿದ್ದಾರೆ.ಈ ಚಿತ್ರದಲ್ಲಿ ಕುಸ್ತಿಪಟು ಅಲಿ ಖಾನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಸಲ್ಮಾನ್ ಖಾನ್. ಮೊದಲ ಟೀಸರ್ ಈಗಾಗಲೇ ರಿಲೀಸ್ ಆಗಿದ್ದು, ಅಖಾಡದಲ್ಲಿ ಕುಸ್ತಿಪಟುವಿನ ಪಾತ್ರದಲ್ಲಿ ಸಲ್ಮಾನ್ ಮಿಂಚಿದ್ದಾರೆ. ಚಿತ್ರ ಇದೇ ವರ್ಷ ತೆರೆಗೆ ಬರಲಿದೆ.

 

Subscribe Newsletter

Email *

Get latest updates on your inbox...

Opinion Poll

  • 500 ಮತ್ತು 1000 ರೂ. ನೋಟುಗಳ ನಿಷೇಧದಿಂದ ಕಪ್ಪು ಹಣಕ್ಕೆ ಕಡಿವಾಣ ಬೀಳಲಿದೆಯಾ..?

    View Results

    Loading ... Loading ...