alex Certify
ಕನ್ನಡ ದುನಿಯಾ       Mobile App
       

Kannada Duniya

ಹುಚ್ಚು ಹಿಡಿಸುತ್ತೆ ಸನ್ನಿ ಲಿಯೋನ್ ಹೊಸ ಫೋಟೋ

ಹಾಟ್ ಅವತಾರದಲ್ಲಿ ಮಿಂಚುವ ಬಾಲಿವುಡ್ ಬೇಬಿ ಡಾಲ್ ಸನ್ನಿ ಲಿಯೋನ್ ಬ್ಲಾಕ್ ಅಂಡ್ ವೈಟ್ ಫೋಟೋ ಶೂಟ್ ಮಾಡಿಸಿದ್ದಾಳೆ. ಈ ಫೋಟೋ ಅಭಿಮಾನಿಗಳಿಗೆ ಹುಚ್ಚು ಹಿಡಿಸಿದೆ. ಮಾದಕ ಕಣ್ಣುಗಳಿಂದ ಲಕ್ಷಾಂತರ ಮಂದಿ ಅಭಿಮಾನಿಗಳನ್ನು ಸನ್ನಿ ಸೆಳೆಯುತ್ತಿದ್ದಾಳೆ.

ಸನ್ನಿ ಲಿಯೋನ್ ಫೋಟೋಗಳನ್ನು ಇನ್ಸ್ಟ್ರಾಗ್ರಾಮ್ ನಲ್ಲಿ ಹಂಚಿಕೊಳ್ಳಲಾಗಿದೆ. Menxp ಗಾಗಿ ಸನ್ನಿ ಲಿಯೋನ್ ಈ ಫೋಟೋ ಶೂಟ್ ಮಾಡಿಸಿದ್ದಾಳೆ. Menxp ತನ್ನ ಅಧಿಕೃತ ಇನ್ಸ್ಟ್ರಾಗ್ರಾಮ್ ಅಕೌಂಟ್ ನಲ್ಲಿ ಸನ್ನಿ ಫೋಟೋಗಳನ್ನು ಹಾಕಿದೆ. ಫೋಟೋಗೆ New age dream girl ಎಂದು ಶೀರ್ಷಿಕೆ ಹಾಕಲಾಗಿದೆ.

ಕೆಲ ದಿನಗಳ ಹಿಂದಷ್ಟೆ ಸನ್ನಿ ಲಿಯೋನ್ ಸೆಕ್ಸಿ ಫೋಟೋ ಶೂಟ್ ಮಾಡಿಸಿದ್ದಳು. ಸನ್ನಿ ಆ ಫೋಟೋಗಳಿಗೆ ಅಭಿಮಾನಿಗಳು ಫಿದಾ ಆಗಿದ್ದರು. ಸನ್ನಿ ಲಿಯೋನ್ ಜೀವನ ಚರಿತ್ರೆ ವೆಬ್ ಸರಣಿಯಾಗಿ ಬರ್ತಿದೆ. ಸನ್ನಿ ಜೀವನ ಕಥೆಗೆ ಉತ್ತಮ ರೆಸ್ಪಾನ್ಸ್ ಸಿಗ್ತಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...