alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿಯ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಕಾರಣವೇನು…?

ಟಾಲಿವುಡ್ ಚಿತ್ರರಂಗದ ಹಿರಿಯ ನಟಿ ಅನ್ನಪೂರ್ಣ ಅವರ ಪುತ್ರಿ 35 ವರ್ಷದ ಕೀರ್ತಿ ಶನಿವಾರದಂದು ತಮ್ಮ ನಿವಾಸದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿವಾಹಿತೆಯಾಗಿದ್ದು ಒಂದು ಮಗುವಿನ ತಾಯಿಯಾಗಿರುವ ಕೀರ್ತಿ ಅವರ ಸಾವು ಕುಟುಂಬ ಸದಸ್ಯರಲ್ಲಿ ಆಘಾತವನ್ನುಂಟು ಮಾಡಿದೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಅನಾರೋಗ್ಯದ ಕಾರಣಕ್ಕಾಗಿ ಕೀರ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆಂಬ ಅಂಶ ಬೆಳಕಿಗೆ ಬಂದಿದ್ದು, ಹೆಚ್ಚಿನ ಮಾಹಿತಿಗಾಗಿ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಹೈದರಾಬಾದಿನ ಬಂಜಾರ ಹಿಲ್ಸ್ ಠಾಣೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...