alex Certify
ಕನ್ನಡ ದುನಿಯಾ       Mobile App
       

Kannada Duniya

ವರನಟ ಡಾ.ರಾಜ್ ರವರಿಗೆ ಸಂದಿರುವ ಬಿರುದುಗಳೆಷ್ಟು ಗೊತ್ತಾ?

ಡಾ.ರಾಜ್ ಕುಮಾರ್ ಅವರ ಅಪರೂಪದ ವ್ಯಕ್ತಿತ್ವಕ್ಕೆ, ಅವರ ಪ್ರತಿಭೆಗೆ, ಸಾಧನೆಗೆ ಸಂಬಂಧಿಸಿದಂತೆ ಹಲವಾರು ಪ್ರಶಸ್ತಿಗಳು, ಬಿರುದುಗಳು ಒಲಿದು ಬಂದಿವೆ.

ಅವುಗಳನ್ನು ಪಟ್ಟಿ ಮಾಡೋದಾದ್ರೆ ಪದ್ಮಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ, ಕರ್ನಾಟಕ ರತ್ನ, ನಾದಮಯ ಹಾಡಿಗೆ ರಾಷ್ಟ್ರ ಪ್ರಶಸ್ತಿ, ಫಿಲ್ಮ್ ಫೇರ್ ಪ್ರಶಸ್ತಿ, ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ, ಕೆಂಟಕಿ ಕರ್ನಲ್ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ಕಲಾ ಕೌಸ್ತುಭ ಪ್ರಶಸ್ತಿ ಮೊದಲಾದವು ಸಂದಿವೆ.

ಮೈಸೂರು ವಿಶ್ವವಿದ್ಯಾಲಯದಿಂದ ಅಣ್ಣಾವ್ರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ದೊರೆತಿದೆ. ಇನ್ನು ಅಣ್ಣಾವ್ರಿಗಿರುವ ಬಿರುದುಗಳನ್ನು ನೋಡೋದಾದ್ರೆ, ನಟ ಸಾರ್ವಭೌಮ, ವರನಟ, ರಸಿಕರ ರಾಜ, ಕನ್ನಡದ ಕಣ್ಮಣಿ, ಮೇರು ನಟ…..

ಗೂಗಲ್‌ ಸರ್ಚ್‌‌ನ ಡೂಡಲ್‌ ವಿಭಾಗದವರು ಡಾ. ರಾಜ್‌ ಕುಮಾರ್‌ ಅವರ 88ನೇ ಹುಟ್ಟು ಹಬ್ಬದ ದಿನ  ರಾಜ್‌ ಅವರ ಡೂಡಲ್‌ ಪ್ರದರ್ಶಿಸುವ ಮೂಲಕ ಗೌರವ ಸಲ್ಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...