alex Certify
ಕನ್ನಡ ದುನಿಯಾ       Mobile App
       

Kannada Duniya

‘ದಿ ವಿಲನ್’ ನೋಡಲು ನಕಲಿ ಟಿಕೆಟ್ ನೊಂದಿಗೆ ಬಂದ ಭೂಪರು…!

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿನಯದ ‘ದಿ ವಿಲನ್’ ಚಿತ್ರ ಇಂದು ದೇಶದಾದ್ಯಂತ ತೆರೆಕಂಡಿದೆ. ಜೋಗಿ ಪ್ರೇಮ್ ನಿರ್ದೇಶನದ ಈ ಚಿತ್ರದಲ್ಲಿ ಅಮಿ ಜಾಕ್ಸನ್ ನಾಯಕಿಯಾಗಿ ನಟಿಸಿದ್ದಾರೆ.

ಮೊದಲ ದಿನದ ಪ್ರದರ್ಶನವನ್ನು ವೀಕ್ಷಿಸಲು ಅಭಿಮಾನಿಗಳು ಮುಗಿ ಬಿದ್ದಿದ್ದು, ಇದನ್ನೇ ಬಂಡವಾಳವನ್ನಾಗಿಸಿಕೊಂಡ ಕೆಲವರು, ನಕಲಿ ಟಿಕೆಟ್ ನೊಂದಿಗೆ ಚಿತ್ರಮಂದಿರ ಪ್ರವೇಶಿಸಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರದ ರಾಘವೇಂದ್ರ ಚಿತ್ರಮಂದಿರದಲ್ಲಿ ಬೆಳಿಗ್ಗೆ 7 ಗಂಟೆಯಿಂದಲೇ ‘ದಿ ವಿಲನ್’ ಪ್ರದರ್ಶನ ಆರಂಭವಾಗಿದ್ದು, ಕೆಲವರು ಟಿಕೆಟನ್ನು ಕಲರ್ ಜೆರಾಕ್ಸ್ ಮಾಡಿಸಿಕೊಂಡು ಬಂದು ಚಿತ್ರಮಂದಿರ ಪ್ರವೇಶಿಸಿದ್ದಾರೆ. ಇದು ಚಿತ್ರಮಂದಿರದ ಸಿಬ್ಬಂದಿ ಗಮನಕ್ಕೆ ಬರುತ್ತಿದ್ದಂತೆ ಅವರುಗಳನ್ನು ಗುರುತಿಸಿ ಹೊರ ದಬ್ಬಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...