alex Certify
ಕನ್ನಡ ದುನಿಯಾ       Mobile App
       

Kannada Duniya

ಲಂಡನ್ ನಲ್ಲಿ ಶಿವಣ್ಣ, ಸುದೀಪ್

sudep-sivanna

ಶಿವರಾಜ್ ಕುಮಾರ್ ಹಾಗೂ ಸುದೀಪ್ ಅಭಿನಯದ ‘ಜೋಗಿ’ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಶೂಟಿಂಗ್ ಲಂಡನ್ ನಲ್ಲಿ ನಡೆಯುತ್ತಿದೆ.

ಈಗಾಗಲೇ ಶಿವಮೊಗ್ಗ ಹೊಸ ಜೈಲ್, ಬೆಳಗಾವಿಯ ರಾಮದುರ್ಗ ಮಾತ್ರವಲ್ಲದೇ, ವಿದೇಶಗಳಲ್ಲಿ ಚಿತ್ರೀಕರಣ ನಡೆದಿದ್ದು, ಲಂಡನ್ ನಲ್ಲಿ ಮತ್ತೊಂದು ಹಂತದ ಚಿತ್ರೀಕರಣ ನಡೆದಿದೆ.

ವಿಲನ್ ಸೆಟ್ ಗೆ ಶಿವಣ್ಣ ಎಂಟ್ರಿ ಕೊಟ್ಟಿದ್ದು, ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಡುವಿನ ವೇಳೆಯಲ್ಲಿ ಸುದೀಪ್, ಶಿವಣ್ಣ, ಪ್ರೇಮ್, ನಿರ್ಮಾಪಕ ಮನೋಹರ್ ಚಿತ್ರತಂಡದೊಂದಿಗೆ ಎಂಜಾಯ್ ಮಾಡಿದ್ದಾರೆ.

ಎಮಿ ಜಾಕ್ಸನ್ ಕೂಡ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ‘ದಿ ವಿಲನ್’ ಸುದೀಪ್, ಶಿವಣ್ಣ ಅಭಿಮಾನಿಗಳಿಗೆ ಮಾತ್ರವಲ್ಲ, ಸಿನಿರಸಿಕರಲ್ಲಿ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ.

ಶಿವರಾಜ್ ಕುಮಾರ್, ಸುದೀಪ್, ಎಮಿ ಜಾಕ್ಸನ್, ಮಿಥುನ್ ಚಕ್ರವರ್ತಿ ಸೇರಿದಂತೆ ಹಲವಾರು ಕಲಾವಿದರು ಅಭಿನಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...