alex Certify
ಕನ್ನಡ ದುನಿಯಾ       Mobile App
       

Kannada Duniya

ಅಭಿಮಾನಿಗಳನ್ನು ಆಕರ್ಷಿಸುತ್ತಿದೆ ‘ದಿ ವಿಲನ್’ ಟೀ ಶರ್ಟ್

the-villain-t-shirt-hits-marketಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಸುದೀಪ್ ಅವರನ್ನು ಒಂದೇ ಚಿತ್ರದಲ್ಲಿ ಕಣ್ತುಂಬಿಕೊಳ್ಳುವ ಅವಕಾಶ ಸಿ.ಆರ್. ಮನೋಹರ್ ನಿರ್ಮಾಣದ, ಜೋಗಿ ಪ್ರೇಮ್ ನಿರ್ದೇಶಿಸುತ್ತಿರುವ ‘ದಿ ವಿಲನ್’ ಚಿತ್ರದ ಮೂಲಕ ಅಭಿಮಾನಿಗಳಿಗೆ ಸಿಗಲಿದೆ.

ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಬ್ಯಾಂಕಾಕ್ ನಲ್ಲಿ ಸಾಹಸ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಈ ಚಿತ್ರದ ಮೂಲಕ ಎಮಿ ಜಾಕ್ಸನ್ ಸ್ಯಾಂಡಲ್ ವುಡ್ ಗೆ ಕಾಲಿಟ್ಟಿದ್ದು, ಶ್ರುತಿ ಹರಿಹರನ್ ಹಾಗೂ ಮಿಥುನ್ ಚಕ್ರವರ್ತಿ ಕೂಡಾ ಪ್ರಮುಖ ತಾರಾಗಣದಲ್ಲಿದ್ದಾರೆ.

ಈ ಮಧ್ಯೆ ‘ದಿ ವಿಲನ್’ ಚಿತ್ರದ ಟೀ ಶರ್ಟ್ ಗಳು ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿದ್ದು, ಅಭಿಮಾನಿಗಳನ್ನು ಆಕರ್ಷಿಸುತ್ತಿದೆ. ಸುದೀಪ್ ಹಾಗೂ ಶಿವರಾಜ್ ಕುಮಾರ್ ಅವರ ಚಿತ್ರ ಈ ಟೀ ಶರ್ಟ್ ಮೇಲಿದ್ದು, ಅಭಿಮಾನಿಗಳು ತಮ್ಮ ತಮ್ಮ ನೆಚ್ಚಿನ ನಟರಿರುವ ಟೀ ಶರ್ಟ್ ಗಳನ್ನು ಖರೀದಿಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...