alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಗಿದೆ ಕಾಲೇಜು ವಿದ್ಯಾರ್ಥಿನಿಯರ ಮಸ್ತ್ ಡ್ಯಾನ್ಸ್

card_dance_1496ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಕೆಲವೊಂದು ವಿಡಿಯೋಗಳು ವೈರಲ್ ಆಗುತ್ತವೆ. ವಿಡಿಯೋ ಅಪ್ ಲೋಡ್ ಮಾಡಿ ಬಹು ಕಾಲ ಕಳೆದಿದ್ದರೂ ಇವು ಪ್ರಾಮುಖ್ಯತೆ ಕಳೆದುಕೊಳ್ಳುವುದಿಲ್ಲ. ಇದೇ ರೀತಿಯ ವಿಡಿಯೋ ಒಂದು ಈಗಲೂ ವೀಕ್ಷಣೆಗೊಳಗಾಗುತ್ತಿದೆ.

ಒಡಿಶಾದ ಕಾಲೇಜು ವಿದ್ಯಾರ್ಥಿನಿಯರು ಸಾರ್ವಜನಿಕವಾಗಿಯೇ ಕೆಲ ಬಾಲಿವುಡ್ ಹಾಡುಗಳಿಗೆ ಹೆಜ್ಜೆ ಹಾಕಿದ್ದು, 2017 ರ ಜನವರಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಆಗಿರುವ ಈ ವಿಡಿಯೋವನ್ನು ಈಗಾಗಲೇ ಬರೋಬ್ಬರಿ 13 ಮಿಲಿಯನ್ ಮಂದಿ ವೀಕ್ಷಿಸಿದ್ದಾರೆ.

ವಿದ್ಯಾರ್ಥಿನಿಯರು ಎ.ಆರ್. ರೆಹಮಾನ್ ರ ‘ಮುಕಾಬಲಾ’ ಹಾಗೇ ‘ದಿಲ್ ತೋ ಪಾಗಲ್’ ಚಿತ್ರದ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೋ ಈಗಲೂ ವೀಕ್ಷಣೆಗೊಳಗಾಗುತ್ತಿದ್ದು, ನೀವೂ ನೋಡಿ ಎಂಜಾಯ್ ಮಾಡಿ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...