alex Certify
ಕನ್ನಡ ದುನಿಯಾ       Mobile App
       

Kannada Duniya

ಅಮೀರ್, ಕತ್ರಿನಾ ಅಭಿಮಾನಿಗಳಿಗೆ ಗುಡ್ ನ್ಯೂಸ್

ಬಾಲಿವುಡ್ ನಟ ಅಮೀರ್ ಖಾನ್, ಕತ್ರಿನಾ ಕೈಫ್, ಅಮಿತಾಬ್ ಬಚ್ಚನ್ ಅಭಿನಯದ ಚಿತ್ರ ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರದ ಟ್ರೇಲರ್ ವಿಡಿಯೋ ಸೆಪ್ಟೆಂಬರ್ 27ರಂದು ಬಿಡುಗಡೆಯಾಗಲಿದೆಯಂತೆ. ಕತ್ರಿನಾ ಕೈಫ್ ಇನ್ಸ್ಟ್ರಾಗ್ರಾಮ್ ನಲ್ಲಿ ಅಭಿಮಾನಿ ಪ್ರಶ್ನೆಗೆ ಉತ್ತರಿಸುವ ಮೂಲಕ ದಿನಾಂಕವನ್ನು ತಿಳಿಸಿದ್ದಾರೆ.

ಇದೇ ಮೊದಲ ಬಾರಿ ಥಗ್ಸ್ ಆಫ್ ಹಿಂದೂಸ್ತಾನದಲ್ಲಿ ಅಮಿತಾಬ್ ಬಚ್ಚನ್ ಹಾಗೂ ಅಮೀರ್ ಖಾನ್ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಬಚ್ಚನ್ ಲುಕ್ ಹೇಗಿರುತ್ತೆ ಎಂಬ ಚರ್ಚೆ ಅನೇಕ ದಿನಗಳಿಂದ ಕೇಳಿ ಬರ್ತಿತ್ತು. ಕೆಲ ನಕಲಿ ಫೋಟೋಗಳು ವೈರಲ್ ಆಗಿದ್ದವು. ಆದ್ರೀಗ ಅಸಲಿ ಫೋಟೋವನ್ನು ಚಿತ್ರ ತಂಡ ಬಿಡುಗಡೆ ಮಾಡಿದೆ.

ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರ ನವೆಂಬರ್ 8ರಂದು ತೆರೆಗೆ ಬರಲಿದೆ. ವಿಜಯ್ ಕೃಷ್ಣ ಆಚಾರ್ಯ ಚಿತ್ರವನ್ನು ನಿರ್ಮಾಣ ಮಾಡ್ತಿದ್ದಾರೆ. ಚಿತ್ರದಲ್ಲಿ ಕತ್ರಿನಾ ಕೈಫ್ ಕೂಡ ಮಹತ್ವದ ಪಾತ್ರಕ್ಕೆ ಜೀವ ತುಂಬಲಿದ್ದಾರಂತೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...