alex Certify
ಕನ್ನಡ ದುನಿಯಾ       Mobile App
       

Kannada Duniya

‘ದಮಯಂತಿ’ಗೆ ಮನಸೋತ ರಾಧಿಕಾ

80 ರ ದಶಕದ ಕಥೆಯಾಧಾರಿತ, ಕಾಮಿಡಿ ಹಾರರ್ ಚಿತ್ರ ’ದಮಯಂತಿ’ ಹೆಸರನ್ನು ಕೇಳಿಯೇ ನಟಿ ರಾಧಿಕಾ ಕುಮಾರಸ್ವಾಮಿ ಚಿತ್ರಕ್ಕೆ ಸಹಿ ಹಾಕಿದ್ದಾರಂತೆ.

ಇದೊಂದು ನಾಯಕಿ ಪ್ರಧಾನ ಚಿತ್ರವಾಗಿದ್ದು, ದಕ್ಷಿಣದ ಎಲ್ಲಾ ಭಾಷೆಗಳಲ್ಲೂ ಚಿತ್ರ ಮೂಡಿ ಬರುತ್ತಿದ್ದು, ಕನ್ನಡದಲ್ಲಿ ಮೊದಲು ನಿರ್ಮಿಸಲಾಗುತ್ತಿದೆಯಂತೆ. ತಮಿಳು ನಟ ವಿಶಾಲ್ ತಂದೆ ಈ ಸಿನಿಮಾದಲ್ಲಿ ರಾಧಿಕಾ ತಂದೆಯಾಗಿ ನಟಿಸುತ್ತಿದ್ದಾರೆ.

ಸೆಪ್ಟಂಬರ್ ನಿಂದ ಸಿನಿಮಾದ ಶೂಟಿಂಗ್ ಆರಂಭವಾಗಲಿದ್ದು, ನವರಸನ್ ಈ ಚಿತ್ರದ ನಿರ್ದೇಶನ ಹಾಗೂ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಸಾಧು ಕೋಕಿಲಾ, ತಬಲ ನಾಣಿ, ಸೇರಿದಂತೆ ಹಲವರು ಚಿತ್ರದಲ್ಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...