alex Certify
ಕನ್ನಡ ದುನಿಯಾ       Mobile App
       

Kannada Duniya

ರೆಬೆಲ್ ಸ್ಟಾರ್ ಅಂಬರೀಷ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಖ್ಯಾತ ನಟ, ಮಾಜಿ ಸಚಿವ ಅಂಬರೀಶ್ ಇಂದು 66ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಅಂಬರೀಶ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಅಂಬರೀಶ್ ಅವರ ಅಭಿಮಾನಿಗಳು, ತಮ್ಮ ನೆಚ್ಚಿನ ನಟನಿಗೆ ಹುಟ್ಟು ಹಬ್ಬದ ಶುಭ ಕೋರಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ಅಂಬರೀಷ್, ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಡವಿದ್ದರೂ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...