alex Certify
ಕನ್ನಡ ದುನಿಯಾ       Mobile App
       

Kannada Duniya

ಖ್ಯಾತ ಕಿರುತೆರೆ ನಟಿ ಪ್ರಿಯಾಂಕ ನೇಣಿಗೆ ಶರಣು

ಖ್ಯಾತ ಕಿರುತೆರೆ ನಟಿ ಪ್ರಿಯಾಂಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

ರಮ್ಯಕೃಷ್ಣ ಮುಖ್ಯ ಭೂಮಿಕೆಯಲ್ಲಿರುವ ವಂಶಂ ಧಾರಾವಾಹಿಯಲ್ಲಿ ಜ್ಯೋತಿಕ ಪಾತ್ರ ನಿರ್ವಹಿಸುತ್ತಿದ್ದ ಪ್ರಿಯಾಂಕ, ವಲ್ಸರಾವಕ್ಕಂ ಅಲ್ಲಿರುವ ತಮ್ಮ ನಿವಾಸದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದು, ಮನೆ ಕೆಲಸದಾಕೆ ಬಂದ ವೇಳೆ ಬೆಳಕಿಗೆ ಬಂದಿದೆ.

ಕೌಟುಂಬಿಕ ಕಾರಣಕ್ಕಾಗಿ ಪ್ರಿಯಾಂಕ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದು, 3 ವರ್ಷಗಳ ಹಿಂದೆ ಅರುಣ್ ಬಾಲಾ ಅವರೊಂದಿಗೆ ವಿವಾಹವಾಗಿದ್ದ ಪ್ರಿಯಾಂಕ, ಪತಿ ಜೊತೆ ವಿರಸ ತಲೆದೋರಿದ ಕಾರಣಕ್ಕಾಗಿ ಕಳೆದ ಎರಡು ತಿಂಗಳಿನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...