alex Certify
ಕನ್ನಡ ದುನಿಯಾ       Mobile App
       

Kannada Duniya

ನೇಣಿಗೆ ಶರಣಾದ ಕಿರು ತೆರೆ ನಿರೂಪಕಿ

Nirosha

ಹೈದರಾಬಾದ್: ಕಿರು ತೆರೆಯಲ್ಲಿ ನಿರೂಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ತಾನು ವಾಸಿಸುತ್ತಿದ್ದ ಪಿ.ಜಿ. ಯ ಕೋಣೆಯಲ್ಲಿ ನೇಣು ಹಾಕಿಕೊಂಡು ಸಾವಿಗೆ ಶರಣಾಗಿರುವ ಘಟನೆ ಸಿಕಂದರಾಬಾದ್ ನಲ್ಲಿ ನಡೆದಿದೆ.

ತೆಲುಗು ಕಿರು ತೆರೆ ನಿರೂಪಕಿ 23 ವರ್ಷದ ನಿರೋಷಾ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಇವರು ಜೆಮಿನಿ ಮ್ಯೂಸಿಕ್ ಟಿವಿ ಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೆಂದು ತಿಳಿದುಬಂದಿದೆ. ಇದಕ್ಕೂ ಮುನ್ನ ಖಾಸಗಿ ವಾಹಿನಿಯೊಂದರಲ್ಲಿ ವರದಿಗಾರ್ತಿಯಾಗಿಯೂ ನಿರೋಷಾ ಕೆಲಸ ಮಾಡಿದ್ದರೆನ್ನಲಾಗಿದೆ.

TV anchor Nirosha

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲವಾದರೂ ನಿರೋಷಾ, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೊಬೈಲ್ ಕರೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈ ನಿಟ್ಟಿನಲ್ಲಿ ವಿಚಾರಣೆ ಕೈಗೊಂಡಿದ್ದಾರೆ. ನಿರೋಷಾ ಪೋಷಕರು ಚಿತ್ತೂರು ಜಿಲ್ಲೆಯ ಸೋಮಲ ಮಂಡಲ್ ನಿವಾಸಿಗಳಾಗಿದ್ದು, ಅವರಿಗೆ ಮಾಹಿತಿ ನೀಡಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...