alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಕೀಯದಿಂದ ದೂರ ಉಳಿದ ರಿಯಲ್ ಸ್ಟಾರ್

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿರುವ ಹೊತ್ತಿನಲ್ಲಿ ನಟ ರಿಯಲ್ ಸ್ಟಾರ್ ಉಪೇಂದ್ರ ರಾಜಕೀಯದಿಂದ ದೂರ ಉಳಿದಿದ್ದಾರೆ.

ವಿಭಿನ್ನ ಆಲೋಚನೆ, ಕನಸಿನೊಂದಿಗೆ ರಾಜಕಾರಣಕ್ಕೆ ಎಂಟ್ಟಿ ಕೊಟ್ಟ ಕೆ.ಪಿ.ಜೆ.ಪಿ. ಪಕ್ಷದ ಸಹ ಸಂಸ್ಥಾಪಕ ಉಪೇಂದ್ರ ಅವರಿಗೆ ನಿರೀಕ್ಷಿತ ಸ್ಪಂದನೆ ಸಿಕ್ಕರೂ, ನಂತರದಲ್ಲಿನ ಬೆಳವಣಿಗೆಗಳಿಂದ ಅವರು, ಮತ್ತೆ ಸಿನಿಮಾದತ್ತ ಹೆಚ್ಚಾಗಿ ತೊಡಗಿಕೊಳ್ಳಲು ಮುಂದಾಗಿದ್ದಾರೆ.

ಸದ್ಯಕ್ಕೆ ರಾಜಕೀಯದಿಂದ ದೂರ ಉಳಿದು, ಬಾಕಿ ಇರುವ ಸಿನಿಮಾಗಳನ್ನು ಪೂರ್ಣಗೊಳಿಸುವಲ್ಲಿ ನಿರತರಾಗಿದ್ದಾರೆ. ಇದರೊಂದಿಗೆ ಹೊಸ ಪ್ರಾಜೆಕ್ಟ್ ಗಳ ಬಗ್ಗೆಯೂ ಪ್ಲಾನ್ ಮಾಡಿದ್ದಾರೆ. ‘ಹೋಮ್ ಮಿನಿಸ್ಟರ್’, ‘ಉಪ್ಪಿ –ರುಪ್ಪಿ’ ಚಿತ್ರಗಳನ್ನು ಪೂರ್ಣಗೊಳಿಸಲಿರುವ ಉಪೇಂದ್ರ, ಗುರುದತ್ ನಿರ್ದೇಶನದ ಚಿತ್ರದಲ್ಲಿ ಅಭಿನಯಿಸುವ ಸಾಧ್ಯತೆ ಇದೆ. ಅಲ್ಲದೇ, ಹೊಸ ಚಿತ್ರದ ನಿರ್ದೇಶನಕ್ಕೆ ಸಿದ್ಧತೆ ನಡೆಸಿದ್ದಾರೆ. ಉಪೇಂದ್ರ ಸಿನಿಮಾಗಳಿಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಇದರಿಂದ ಸಂತಸವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...