alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಕೀಯಕ್ಕೆ ರಿಯಲ್ ಸ್ಟಾರ್ ಉಪೇಂದ್ರ..?

upi

ರಾಜಕೀಯ ಮತ್ತು ಸಿನಿಮಾ ರಂಗ ಬೇರೆ ಕ್ಷೇತ್ರಗಳಾದರೂ ಸಿನಿಮಾದಲ್ಲಿದ್ದವರು ರಾಜಕೀಯದಲ್ಲಿ, ರಾಜಕಾರಣಿಗಳು ಸಿನಿಮಾದಲ್ಲಿ ಕಾಣಿಸಿಕೊಳ್ಳುವುದು ಹೊಸದೇನಲ್ಲ.

ಸದ್ಯ ದೇಶದ ರಾಜಕಾರಣದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಕಮಲ್ ಹಾಸನ್ ಅವರ ರಾಜಕೀಯ ಪ್ರವೇಶದ ಕುರಿತಾಗಿ ಭಾರೀ ಚರ್ಚೆಯಾಗುತ್ತಿದೆ.

ಇದೇ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟರಾದ ರಿಯಲ್ ಸ್ಟಾರ್ ಉಪೇಂದ್ರ ರಾಜಕಾರಣಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಹರಿದಾಡತೊಡಗಿದೆ.

ತಮ್ಮ ರಾಜಕೀಯ ಪ್ರವೇಶದ ಕುರಿತಾಗಿ ಅಭಿಮಾನಿಗಳು, ಆತ್ಮೀಯರೊಂದಿಗೆ ಉಪೇಂದ್ರ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಬೆಳವಣಿಗೆಗಳ ಕುರಿತಾಗಿ ಇತ್ತೀಚೆಗೆ ಟ್ವಿಟರ್ ನಲ್ಲಿ ಅವರು ನೀಡುತ್ತಿದ್ದ ಅಭಿಪ್ರಾಯಗಳು ಹೆಚ್ಚಿನ ಗಮನಸೆಳೆದಿದ್ದವು.

ರಾಜಕಾರಣ, ರಾಜಕೀಯ, ರಾಜನೀತಿ ಬದಲಿಗೆ ಪ್ರಜಾಕಾರಣ, ಪ್ರಜಾನೀತಿ ನಮಗೆ ಬೇಕಿದೆ ಎಂದು ಉಪೇಂದ್ರ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...