alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಗಿರೋ ಈ ವಿಡಿಯೋದಲ್ಲಿದೆ ಮಂದಿರಾ ಬೇಡಿಯ ಹೊಸ ಸಾಹಸ

ನಟಿ ಹಾಗೂ ಖ್ಯಾತ ನಿರೂಪಕಿ ಮಂದಿರಾ ಬೇಡಿ ಫಿಟ್ನೆಸ್ ಬಗ್ಗೆ ಸಿಕ್ಕಾಪಟ್ಟೆ ಕಾಳಜಿ ವಹಿಸ್ತಾರೆ. ಮಂದಿರಾ ಬೇಡಿಯನ್ನು ನೋಡಿದ್ರೆ ವಯಸ್ಸು ಕೇವಲ ನಂಬರ್ ಅಷ್ಟೇ ಅನ್ನೋದನ್ನು ಯಾರು ಬೇಕಾದ್ರೂ ಅರ್ಥ ಮಾಡಿಕೊಳ್ಳಬಹುದು.

ಇದೀಗ ಮಂದಿರಾ ಸೀರೆ ಉಟ್ಟು, ಹೈ ಹೀಲ್ಸ್ ತೊಟ್ಟ ಪುಶ್ ಅಪ್ಸ್ ಮಾಡ್ತಿರೋ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿರೋ ಮಂದಿರಾ ಈ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ.

ಇದನ್ನು 1 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಮಂದಿರಾ ಬೇಡಿಗೆ ಈಗ 45 ವರ್ಷ. ಈಗಲೂ 20ರ ಹರೆಯದವರಂತೆ ತಮ್ಮ ದೇಹದ ಫಿಟ್ನೆಸ್ ಕಾಪಾಡಿಕೊಂಡಿದ್ದಾರೆ ಅನ್ನೋದಕ್ಕೆ ಇದೇ ಸಾಕ್ಷಿ. ನಟ ಮಿಲಿಂದ್ ಸೋಮನ್ ಅವರ ತಾಯಿ ಉಷಾ ಸೋಮನ್ ಕೂಡ ಸೀರೆಯಲ್ಲೇ ಪುಶ್ ಅಪ್ಸ್ ಮಾಡುವ ಮೂಲಕ ಈ ಹಿಂದೆ ಸುದ್ದಿ ಮಾಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...