alex Certify
ಕನ್ನಡ ದುನಿಯಾ       Mobile App
       

Kannada Duniya

ದೇಶಭಕ್ತಿಯನ್ನು ಬಲವಂತವಾಗಿ ಹೇರಲು ಸಾಧ್ಯವಿಲ್ಲ ; ವಿದ್ಯಾ ಬಾಲನ್

ಬಾಲಿವುಡ್ ನಟಿ ವಿದ್ಯಾಬಾಲನ್ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಪ್ರಸಾರವಾಗುವ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೇಶಭಕ್ತಿಯನ್ನು ಬಲವಂತವಾಗಿ ಹೇರಲು ಸಾಧ್ಯವಿಲ್ಲವೆಂದು ವಿದ್ಯಾ ಬಾಲನ್ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿದ್ಯಾ ಬಾಲನ್ ಚಲನಚಿತ್ರ ಮಂದಿರಗಳಲ್ಲಿ ಚಿತ್ರ ಆರಂಭಕ್ಕೆ ಮುನ್ನ ರಾಷ್ಟ್ರಗೀತೆ ಪ್ರಸಾರವಾಗುವುದು ಸೂಕ್ತವೆನಿಸುವುದಿಲ್ಲ. ದಿನದ ಆರಂಭವನ್ನು ರಾಷ್ಟ್ರಗೀತೆ ಮೂಲಕ ಶುರುಮಾಡಲು ನಾವು  ಶಾಲೆಯಲ್ಲಿಲ್ಲವೆಂದು ವಿದ್ಯಾ ಬಾಲನ್ ಹೇಳಿದ್ದಾರೆ.

ನನ್ನ ಪ್ರಕಾರ ಚಲನಚಿತ್ರ ಮಂದಿರಗಳಲ್ಲಿ ರಾಷ್ಟ್ರಗೀತೆ ಪ್ರಸಾರ ಮಾಡುವುದು ಸೂಕ್ತವಲ್ಲ. ನಾವು ದೇಶ ಭಕ್ತಿಯನ್ನು ಬಲವಂತವಾಗಿ ಹೇರಲು ಸಾಧ್ಯವಿಲ್ಲ. ದೇಶವನ್ನು ಎಲ್ಲರೂ ಪ್ರೀತಿಸಬೇಕು. ಹಾಗೆ ದೇಶಕ್ಕಾಗಿ ಯಾವ ಕೆಲಸಕ್ಕಾದ್ರೂ ಸಿದ್ಧರಿರಬೇಕೆಂದು ವಿದ್ಯಾಬಾಲನ್ ಹೇಳಿದ್ದಾಳೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...